ಖ್ಯಾತ ನಿರ್ದೇಶಕ ಮಣಿರತ್ನಂ ಆಸ್ಪತ್ರೆಗೆ ದಾಖಲು!!!
ರಾಷ್ಟ್ರ ಪ್ರಶಸ್ತಿ ವಿಜೇತ, ಪದ್ಮಶ್ರೀ ಪುರಸ್ಕೃತ ನಿರ್ದೇಶಕ ಮಣಿರತ್ನಂ ಅವರಿಗೆ ಕೊರೊನಾ ಸೋಂಕು ತಗುಲಿರುವ ಕಾರಣ ಚೆನ್ನೈನ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದಾರೆ. ಮಣಿರತ್ನಂ ಅವರ ಆರೋಗ್ಯದ ಸ್ಥಿತಿ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಬೇಕಿದೆ.
ಕನ್ನಡದ 'ಪಲ್ಲವಿ ಅನುಪಲ್ಲವಿ' ಸಿನಿಮಾ ಮೂಲಕ!-->!-->!-->…