Browsing Tag

Suicide student

ಮೂಡುಬಿದಿರೆ : ವಿದ್ಯಾರ್ಥಿನಿ ಆತ್ಮಹತ್ಯೆ!

ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಮೂಡುಬಿದಿರೆ ಖಾಸಗಿ ಕಾಲೇಜೊಂದರಲ್ಲಿ ವರದಿಯಾಗಿದೆ. ಇಲ್ಲಿನ ನ್ಯಾಚುರೋಪತಿ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿ, ಮೈಸೂರು ಮೂಲದ ಮೇಘನಾ (19) ಹಾಸ್ಟೆಲ್‌ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ