Sukanya Samriddhi Yojana: ಸುಕನ್ಯಾ ಸಮೃದ್ಧಿ ಯೋಜನೆಯಡಿ ಹೇಗೆ ಹೂಡಿಕೆ ಮಾಡಬಹುದು? ಎಷ್ಟು ಬಡ್ಡಿ ಸಿಗಲಿದೆ…
Sukanya Samriddhi Yojana: ಸರ್ಕಾರದಿಂದ ನಡೆಸಲಾಗುವ ಹಲವು ಯೋಜನೆಗಳಲ್ಲಿ ಸುಕನ್ಯಾ ಸಮೃದ್ಧಿ ಯೋಜನೆ (Sukanya Samriddhi Yojana) ಕೂಡ ಒಂದಾಗಿದೆ. ಸಣ್ಣ ಮಗುವಿನಿಂದ ಹಿಡಿದು 10 ವರ್ಷದೊಳಗಿನ ವಯಸ್ಸಿನ ಹೆಣ್ಮಗುವಿನ ಹೆಸರಿನಲ್ಲಿ ಈ ಯೋಜನೆ ಪ್ರಾರಂಭಿಸಬಹುದು. ಸುಕನ್ಯಾ ಸಮೃದ್ಧಿ…