ಶನಿವಾರ, 24 ಅಕ್ಟೋಬರ್ 2026

sukanya samriddhi yojana scheme

latest

Girl Child Savings: ಪೋಷಕರೇ, ನಿಮ್ಮ ಹೆಣ್ಣು ಮಕ್ಕಳ ಭವಿಷ್ಯಕ್ಕೆ ಸರ್ಕಾರ ತಂದಿದೆ ಹಲವು ವಿಶೇಷ ಯೋಜನೆಗಳು – ತಕ್ಷಣ ಅರ್ಜಿ ಸಲ್ಲಿಸಿ !!

Girl Child Savings: ಕೇಂದ್ರ ಸರ್ಕಾರ (Central Government)ಹೆಣ್ಣು ಮಕ್ಕಳಿಗಾಗಿ (Girl Child)ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ.ಸಣ್ಣ ಹೂಡಿಕೆಗಳು(Savings scheme)ಕೂಡ ದೀರ್ಘಾವಧಿಯಲ್ಲಿ ಉತ್ತಮ ಆದಾಯವನ್ನು ನೀಡುತ್ತದೆ. ಮಗಳ ವಿದ್ಯಾಭ್ಯಾಸ ಮತ್ತು ಮದುವೆಯ ಖರ್ಚು ವೆಚ್ಚಗಳ ಕುರಿತು ನೀವು ಚಿಂತಿತರಾಗಿದ್ದರೆ,…

Business

SSY Changes : ಸುಕನ್ಯ ಸಮೃದ್ಧಿ ಯೋಜನೆಯಲ್ಲಿ ಪ್ರಮುಖ ಬದಲಾವಣೆ : ಕೇಂದ್ರ ಸರ್ಕಾರ

ಸುಕನ್ಯಾ ಸಮೃದ್ಧಿ ಯೋಜನೆಯ (SSY) ಬದಲಾದ ನಿಯಮಗಳ ಅಡಿಯಲ್ಲಿ, ಖಾತೆಯಲ್ಲಿನ ತಪ್ಪು ಬಡ್ಡಿಯನ್ನು ಹಿಂತಿರುಗಿಸುವ ನಿಬಂಧನೆಯನ್ನು ತೆಗೆಯಲಾಗಿದ್ದು, ಮೊದಲು ತ್ರೈಮಾಸಿಕ ಆಧಾರದ ಮೇಲೆ ಖಾತೆಗೆ ಜಮಾ ಮಾಡಲಾಗುತ್ತಿತ್ತು. ಅದರ ಬದಲಿಗೆ, ಖಾತೆಯ ಮೇಲಿನ ವಾರ್ಷಿಕ ಬಡ್ಡಿಯನ್ನು ಪ್ರತಿ ಹಣಕಾಸು…

latest

ಸುಕನ್ಯಾ ಸಮೃದ್ಧಿ ಯೋಜನೆ : ಹೆಣ್ಣು ಮಕ್ಕಳ ಪೋಷಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಧಾರವಾಡ : ಸುಕನ್ಯಾ ಸಮೃದ್ಧಿ ಯೋಜನೆ ಕುರಿತಂತೆ ಪೋಷಕರಿಗೆ ಬಹುಮುಖ್ಯವಾದ ಮಾಹಿತಿಯೊಂದನ್ನು ನೀಡಲಾಗಿದ್ದು, 18 ವರ್ಷ ತುಂಬುವ ಖಾತೆದಾರು ಪೂರಕ ದಾಖಲೆಗಳನ್ನು ಸಲ್ಲಿಸುವಂತೆ ಕೋರಲಾಗಿದೆ. ಸುಕನ್ಯಾ ಸಮೃದ್ಧಿ ಯೋಜನೆಯು 2015 ಜ. 22 ಕ್ಕೆ ಜಾರಿಗೆ ಬಂದಿತ್ತು. ಆಗ…

Interesting

ತಿಂಗಳಿಗೆ 500ರೂ. ಉಳಿತಾಯ ಮಾಡಿ 2ಲಕ್ಷಕ್ಕೂ ಅಧಿಕ ಹಣ ನಿಮ್ಮದಾಗಿಸಿಕೊಳ್ಳಿ!

ಉಳಿತಾಯ ಎಂಬುದು ಮನುಷ್ಯನ ಅವಿಭಾಜ್ಯ ಅಂಗ ಎಂದರೆ ತಪ್ಪಾಗಲಾರದು. ಯಾಕಂದ್ರೆ, ಇಂದಿನ ದುಬಾರಿ ದುನಿಯಾದಲ್ಲಿ ಉಳಿತಾಯ ಎಂಬುದು ಇಲ್ಲದೆ ಹೋದರೆ ಬದುಕೇ ಕಷ್ಟ ಎನ್ನುವ ಮಟ್ಟಿಗೆ ತಲುಪಿದೆ. ಇಂತಹ ಹೂಡಿಕೆಗಾಗಿಯೇ ಹಲವು ಯೋಜನೆಗಳು ಕೂಡ ಜಾರಿಯಲ್ಲಿದೆ. ಅವುಗಳಲ್ಲಿ ಸಣ್ಣ…

Social

Sukanya Samriddhi Yoajana : ಸುಕನ್ಯಾ ಸಮೃದ್ಧಿ ಯೋಜನೆಯ ಬಗ್ಗೆ ವಿವರವಾದ ಮಾಹಿತಿ ಇಲ್ಲಿದೆ!!!

ಕೇಂದ್ರ ಸರ್ಕಾರ ಈಗಾಗಲೇ ಹೆಣ್ಣು ಮಕ್ಕಳಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಸುಕನ್ಯಾ ಸಮೃದ್ಧಿ ಎನ್ನುವ ಯೋಜನೆಯೂ ಒಂದಾಗಿದ್ದು, ಹೆಣ್ಣುಮಕ್ಕಳ ಭವಿಷ್ಯವನ್ನು ಭದ್ರಪಡಿಸಲು ಪೋಷಕರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ…

latest

Sukanya Samriddhi Yojana | ಹಲವಾರು ಮಹತ್ತರ ಬದಲಾವಣೆಗಳೊಂದಿಗೆ ನಿಮ್ಮ ಮುಂದೆ ಬಂದಿದೆ ಸುಕನ್ಯಾ ಸಮೃದ್ಧಿ ಯೋಜನೆ | ಹೆಚ್ಚಿನ ಮಾಹಿತಿ ಇಲ್ಲಿದೆ

ಓರ್ವ ತಂದೆಯಾಗಿ ನೀವು ನಿಮ್ಮ ಮಗಳ ಭವಿಷ್ಯವನ್ನು ಆರ್ಥಿಕವಾಗಿ, ಹಾಗೂ ಮಗಳು ಹಣದ ಸಮಸ್ಯೆ ಎದುರಿಸಬಾರದು ಅಂತಾ ಬಯಸಿದರೆ ಸರ್ಕಾರದ ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. ಸುಕನ್ಯಾ ಸಮೃದ್ಧಿ ದೀರ್ಘಾವಧಿಯ ಯೋಜನೆಯಾಗಿದ್ದು, ಇದರಲ್ಲಿ ಹೂಡಿಕೆ ಮಾಡುವ ಮೂಲಕ ನಿಮ್ಮ…

latest

Post Office Schemes : PPF, ಸುಕನ್ಯಾ, ಉಳಿತಾಯ ಮತ್ತು ಅಂಚೆ ಕಛೇರಿ ಯೋಜನೆಗಳ ‘ಬಡ್ಡಿದರ’ ಹೆಚ್ಚಳ | ಕೇಂದ್ರ ಸರ್ಕಾರದಿಂದ ದಸರಾ ಗಿಫ್ಟ್

ಪೋಸ್ಟ್ ಆಫೀಸ್ ಯೋಜನೆಗಳು ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರವನ್ನು ಹೆಚ್ಚಿಸಲಾಗುವುದು ಎಂದು ವರದಿಯಾಗಿದೆ. ಈ ಪರಿಷ್ಕೃತ ದರಗಳು ಅಕ್ಟೋಬರ್’ನಿಂದ ಜಾರಿಗೆ ಬರಲಿದೆ ಎಂದು ಹೇಳಲಾಗಿದೆ. ಒಂದು ವೇಳೆ ಇದು ಸಂಭವಿಸಿದಲ್ಲಿ, ಸಾರ್ವಜನಿಕ ಭವಿಷ್ಯ ನಿಧಿ (PPF), ಸುಕನ್ಯಾ ಸಮೃದ್ಧಿ…

Interesting

ಕೇಂದ್ರ ಸರಕಾರದ ಸುಕನ್ಯಾ ಸಮೃದ್ಧಿ ಯೋಜನೆಯ ನಿಯಮದಲ್ಲಿ ಇಂದಿನಿಂದಲೇ ಆಗಲಿದೆ ಮಹತ್ವದ ಬದಲಾವಣೆ!

ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ಹೆತ್ತವರಿಗೆ ಅನುಕೂಲ ಆಗಲಿ ಎಂದೇ ಕೇಂದ್ರ ಸರಕಾರ ಸುಕನ್ಯಾ ಸಮೃದ್ಧಿ ಯೋಜನೆಯನ್ನು ರೂಪಿಸಿದೆ. ಹೆಣ್ಣು ಮಕ್ಕಳಿಗಾಗಿ ಪೋಷಕರು ಬಂಡವಾಳ ಹೂಡುವ ಮೂಲಕ ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ 10 ವರ್ಷಗಳ ಕಾಲ ಹೂಡಿಕೆ ಮಾಡಬಹುದು. ಅಥವಾ…

latest

SSY : ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಉಳಿತಾಯ ಮಾಡಿ, ಹಲವು ಲಾಭ ಗಳಿಸಿ

2015 ರಲ್ಲಿ ಹೆಣ್ಣು ಮಕ್ಕಳ ಒಳಿತಿಗಾಗಿ ಪ್ರಾರಂಭಿಸಿದ ಯೋಜನೆಯೇ ಸುಕನ್ಯಾ ಸಮೃದ್ಧಿ ಯೋಜನೆ. ಸಣ್ಣ ಉಳಿತಾಯ ಯೋಜನೆಗಳಿಗೆ ಬೆಂಬಲ ನೀಡುವ ಸಲುವಾಗಿ ಭಾರತ ಸರ್ಕಾರ ಈ ಯೋಜನೆ ಪ್ರಾರಂಭಿಸಿದೆ. ಈ ಯೋಜನೆಯು ಯಾವುದೇ ಅಧಿಕೃತ ಬ್ಯಾಂಕ್ ಅಥವಾ ಪೋಸ್ಟ್…