ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ಸುಕನ್ಯಾ ಸಮೃದ್ಧಿ vs ಎಲ್ ಐಸಿ ಕನ್ಯಾದಾನ ಯೋಜನೆ : ಯಾವುದು ದಿ ಬೆಸ್ಟ್?
ಹೆಣ್ಣುಮಕ್ಕಳ ಶಿಕ್ಷಣ ಹಾಗೂ ಆರ್ಥಿಕ ಸಬಲೀಕರಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದ್ದು ಇದೇ ಕಾರಣಕ್ಕೆ ಹೆಣ್ಣು ಮಕ್ಕಳ ಹೆತ್ತವರು ಅವರ ಶಿಕ್ಷಣಕ್ಕಾಗಿ ಒಂದಿಷ್ಟು ಉಳಿತಾಯ ಮಾಡಲು ಪ್ರಾರಂಭಿಸಿದ್ದಾರೆ. ಆದ್ದರಿಂದ ಸರ್ಕಾರವು ಸುಕನ್ಯಾ ಸಮೃದ್ಧಿ ಯೋಜನೆ ಮತ್ತು ಎಲ್‌ಐಸಿ ಕನ್ಯಾದಾನ!-->…