ರಾಜ್ಯದಲ್ಲಿ ಮತ್ತೆ ಹರಿದ ರಕ್ತದೋಕುಳಿ |
ಡಬಲ್ ಮರ್ಡರ್ ಗೆ ಬೆಚ್ಚಿಬಿದ್ದ ಕುಂದಾನಗರಿ | ಸ್ಥಳದಲ್ಲಿ ಪೊಲೀಸ್ ಬಿಗಿ…
ರಾಜ್ಯದಲ್ಲಿ ಮತ್ತೆ ರಕ್ತದೋಕುಳಿ ನಡೆದಿದೆ. ಇಬ್ಬರು ರೌಡಿ ಗನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆಯೊಂದುಬೆಳಗಾವಿ ಜಿಲ್ಲೆಯ ಸುಳೇಭಾವಿ ಗ್ರಾಮದಲ್ಲಿ ನಡೆದಿದೆ.
28 ವರ್ಷದ ಮಹೇಶ್ ಮುರಾರಿ ಹಾಗೂ 24 ವರ್ಷದ ಪ್ರಕಾಶ್ ಹುಂಕರಿ ಪಾಟೀಲ್ ಎಂಬುವವರೇ ಹತ್ಯೆಯಾದವರು. ನಿನ್ನೆ ರಾತ್ರಿ ಕೆಲ!-->!-->!-->…