ಸುಳ್ಯ:ಮಾರಕಾಸ್ತ್ರ ಸಹಿತ ಸಂಪಾಜೆಯ ಅರ್ಚಕರೊಬ್ಬರ ಮನೆಗೆ ನುಗ್ಗಿದ ದರೋಡೆಕೋರರ ತಂಡ!! ಬೊಂಡ ಕೆತ್ತುವ ಕತ್ತಿ ಹಿಡಿದು ಮಹಿಳೆಯರಿಗೆ ಬೆದರಿಕೆ-ಚಿನ್ನ ಸಹಿತ ನಗದು ಕಳ್ಳರ ಪಾಲು
ಸುಳ್ಯ: ದರೋಡೆಕೋರರ ತಂಡವೊಂದು ಮಾರಾಕಸ್ತ್ರ ಹಿಡಿದು ಮನೆಗೆ ನುಗ್ಗಿ ಬೆದರಿಸಿ ಚಿನ್ನ ಸಹಿತ ನಗದು ದೋಚಿದ ಬೆಚ್ಚಿ ಬೀಳಿಸುವ ಘಟನೆಯೊಂದು ಸುಳ್ಯ ತಾಲೂಕಿನ ಸಂಪಾಜೆ ಎಂಬಲ್ಲಿ ಮಾರ್ಚ್ 20 ರ ರಾತ್ರಿ ನಡೆದಿದೆ. ಸಂಪಾಜೆಯ ಅಂಬರೀಶ್ ಭಟ್ ಎಂಬವರ…










