ಶನಿವಾರ, 24 ಅಕ್ಟೋಬರ್ 2026

Sulia

ದಕ್ಷಿಣ ಕನ್ನಡ

ಸುಳ್ಯದ ಚಂದನ ಸಾಹಿತ್ಯ ವೇದಿಕೆಯ ವತಿಯಿಂದ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಮತ್ತು ಕನ್ನಡ ಸಾಂಸ್ಕೃತಿಕ ರತ್ನ ಪ್ರಶಸ್ತಿ ಪ್ರದಾನ

ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಮತ್ತು ಕನ್ನಡ ಸಾಂಸ್ಕೃತಿಕ ರತ್ನ ಪ್ರಶಸ್ತಿ ಪ್ರದಾನ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಸುಳ್ಯದ ಕಾನತ್ತಿಲ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ನಂಗಾರು ಶ್ರೀ ವಿಷ್ಣು ದೈವ…

ದಕ್ಷಿಣ ಕನ್ನಡ

ಸುಳ್ಯ :ವಸತಿ ಗೃಹದ ಮೇಲೆ ಭಜರಂಗದಳ ಕಾರ್ಯ ಕಾರ್ಯಕರ್ತರ ಮಿಂಚಿನ ದಾಳಿ,ಅನ್ಯ ಮತೀಯ ಯುವಕನ ಜತೆ ಯುವತಿ ಪತ್ತೆ

ಸುಳ್ಯ : ಭಜರಂಗದಳದ ಕಾರ್ಯಕರ್ತರ ಮಿಂಚಿನ ದಾಳಿಯಿಂದ ಸುಳ್ಯ ನಗರದ ವಸತಿಗೃಹವೊಂದರಲ್ಲಿ ಅನ್ಯ ಧರ್ಮಕ್ಕೆ ಸೇರಿದ ಯುವಕನೊಂದಿಗೆ ಯುವತಿಯನ್ನು ಪತ್ತೆ ಮಾಡಿದ್ದಾರೆ. ಬಳಿಕ ಪೊಲೀಸರಿಗೆ ಬಜರಂಗದಳದ ಕಾರ್ಯಕರ್ತರು ಮಾಹಿತಿ ತಿಳಿಸಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ದಕ್ಷಿಣ ಕನ್ನಡ

ಸುಳ್ಯ : ಬೈಹುಲ್ಲು ಸಾಗಾಟದ ಲಾರಿ ಬೆಂಕಿಗಾಹುತಿ

ಸುಳ್ಯ : ಕಂದಡ್ಕ ಸಮೀಪ ಬೈಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ ತಗುಲಿ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಕಳೆದ ರಾತ್ರಿ ನಡೆದಿದೆ. ಪ್ರಾತಃಕಾಲ 4 ಗಂಟೆ ಸುಮಾರಿಗೆ ಹೆಚ್ ಟಿ ವಿದ್ಯುತ್ ಲೈನ್ ಗೆ ಡಿಕ್ಕಿಯಾಗಿ ಲಾರಿಗೆ ಬೆಂಕಿ…

ದಕ್ಷಿಣ ಕನ್ನಡ

ಸುಳ್ಯ : ರಿಕ್ಷಾ ಬಾಡಿಗೆ ಮಾಡಿ ಚಾಲಕನಿಗೆ ಹಲ್ಲೆಗೈದು ರಿಕ್ಷಾ ದರೋಡೆ ,ಕೇರಳ ಪೊಲೀಸರಿಂದ ಆರೋಪಿಯ ಸೆರೆ

ಸುಳ್ಯ: ಬಾಡಿಗೆ ನೆಪದಲ್ಲಿ ರಿಕ್ಷಾ ಚಾಲಕನನ್ನು ಕರೆದೊಯ್ದು ಹಲ್ಲೆ ನಡೆಸಿ ಆತನಿಂದ ರಿಕ್ಷಾ ದರೋಡೆಗೈದ ಘಟನೆ ಸುಳ್ಯ ತಾಲೂಕಿನಲ್ಲಿ ನಡೆದಿದೆ. ದರೋಡೆಗೈದು ರಿಕ್ಷಾ ಕೊಂಡೊಯ್ಯುತ್ತಿದ್ದಾಗ ಆರೋಪಿಗಳು ಕೇರಳ ಪೊಲೀಸರಿಗೆ ಸೆರೆ ಸಿಕ್ಕಿದ್ದರು. ಅಜ್ಜಾವರದಿಂದ ಆಟೋರಿಕ್ಷಾವನ್ನು ಮಂಡೆಕೋಲಿಗೆ ಬಾಡಿಗೆಗೆಂದು ಇಬ್ಬರು…

ದಕ್ಷಿಣ ಕನ್ನಡ

ಸುಳ್ಯ: ಗ್ರಾಮ ಪಂಚಾಯತ್ ಮಾಜಿ ಸದಸ್ಯ ಆತ್ಮಹತ್ಯೆಗೆ ಶರಣು

ಗ್ರಾ.ಪಂ ಮಾಜಿ ಸದಸ್ಯರೊಬ್ಬರು ತಮ್ಮ ಅಂಗಡಿಯ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಅಡ್ತಲೆಯಲ್ಲಿ ನಡೆದಿದೆ. ಮರ್ಕಂಜ ಗ್ರಾಮದ ಕಾಯರ ಭೋಜಪ್ಪ (48)ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಮರ್ಕಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿದ್ದರು. ಭೋಜಪ್ಪ…

ದಕ್ಷಿಣ ಕನ್ನಡ

ಸುಳ್ಯ : ಅಮಲಿಗಾಗಿ ಫೆವಿಕಾಲ್ ವಾಸನೆ ಸೇವಿಸುತ್ತಿದ್ದ ಮೂವರು ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ

ಸುಳ್ಯ: ಸುಳ್ಯದ ಜಯನಗರ ಎಂಬಲ್ಲಿ ಮನೆಯೊಂದರಲ್ಲಿ ಮೂವರು ಬಾಲಕರು ಫೆವಿಕಲ್ ಗಮ್ ವಾಸನೆ ಸೇವನೆ ಮಾಡುತ್ತಿದ್ದುದನ್ನು ಗಮನಿಸಿದ ಸ್ಥಳಿಯರು ಬಾಲಕರನ್ನು ಹಿಡಿದು ಸುಳ್ಯ ಪೊಲೀಸರಿಗೆ ಒಪ್ಪಿಸಿದ ಘಟನೆ ಬಗ್ಗೆ ವರದಿಯಾಗಿದೆ. ಅಮಲಿಗಾಗಿ ಅಪ್ರಾಪ್ತ ಬಾಲಕರು ಮಾದಕ ನಶೆಯ ಮೊರೆ…

ದಕ್ಷಿಣ ಕನ್ನಡ

ಸುಳ್ಯ: ಕಾಳುಮೆಣಸು ಕೊಯ್ಯುವಾಗ ವಿದ್ಯುತ್ ತಂತಿ ಸ್ಪರ್ಶಿಸಿದ ಏಣಿ, ಕೃಷಿಕ ಸ್ಥಳದಲ್ಲೇ ಸಾವು

ತಮ್ಮ ತೋಟದಲ್ಲಿ ಕಾಳುಮೆಣಸು ಕೊಯ್ಯಲು ಬಳಸಿದ್ದ ಏಣಿ ಪಕ್ಕದಲ್ಲಿ ಹಾದು ಹೋಗುತ್ತಿದ್ದ ವಿದ್ಯುತ್ ತಂತಿಗೆ ಸ್ಪರ್ಶಿಸಿ ಕೃಷಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಸುಳ್ಯದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಸುಳ್ಯ ತಾಲೂಕು ಚೆಂಬು ಗ್ರಾಮದ ದಾಸಪ್ಪ ಎಂದು ಗುರುತಿಸಲಾಗಿದೆ.…

ದಕ್ಷಿಣ ಕನ್ನಡ

ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ ತಾಲೂಕಿನಲ್ಲಿ ಇಂದಿನಿಂದ 144 ಸೆಕ್ಷನ್ ಜಾರಿ

ಪುತ್ತೂರು : ಉಪ್ಪಿನಂಗಡಿಯಲ್ಲಿ ನಿನ್ನೆ ನಡೆದ ಘಟನೆಯ ಹಿನ್ನೆಲೆಯಲ್ಲಿ ಇತರೆಡೆ ಅಹಿತಕರ ಘಟನೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಬುಧವಾರದಿಂದ ಸೆಕ್ಷನ್ 144 ಜಾರಿ ಮಾಡಲಾಗಿದೆ. ಪುತ್ತೂರು ಸಹಾಯಕ ಆಯುಕ್ತರಾದ ಡಾ|ಯತೀಶ್ ಉಳ್ಳಾಲ ಈ ಆದೇಶ ಹೊರಡಿಸಿದ್ದಾರೆ. ಭಾರತೀಯ ದಂಡ…

ದಕ್ಷಿಣ ಕನ್ನಡ

ಸುಳ್ಯ: ಪ್ರವಾಸಕ್ಕೆಂದು ಹೊರಟಿದ್ದ ಬೊಲೆರೋ ವಾಹನ ಪಲ್ಟಿ, ಪ್ರಯಾಣಿಕರಿಗೆ ಗಾಯ

ಪ್ರವಾಸಕ್ಕೆ ಹೊರಟಿದ್ದ ಬೊಲೆರೋ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸುಳ್ಯ ತಾಲೂಕಿನ ಅರಂತೋಡಿನಿಂದ ನಡೆದಿದೆ. ಅರಂತೋಡು ಉದಯನಗರ ತಿರುವಿನಲ್ಲಿ ಮುಂಜಾನೆ 4 ಗಂಟೆಗೆ ಅವಘಡ ಸಂಭವಿಸಿದ್ದು, ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ. ಬಜ್ಪೆಯಿಂದ ಪ್ರವಾಸ ಹೊರಟಿದ್ದ ತಂಡದ ವಾಹನ…

ದಕ್ಷಿಣ ಕನ್ನಡ

ಸುಳ್ಯ : ಬಸ್ ಸೌಲಭ್ಯವಿಲ್ಲದ ಸಮಯದಲ್ಲಿ ಗ್ರಾಮೀಣ ಭಾಗಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿದ ಅವಿನಾಶ್ ಬಸ್ ನ ಮಾಲಕ ನಾರಾಯಣ ರೈ ನೇಣುಬಿಗಿದು ಆತ್ಮಹತ್ಯೆ

ಸುಳ್ಯ : ಅವಿನಾಶ್ ಬಸ್ ನ ಮಾಲಕ ನಾರಾಯಣ ರೈ ಯವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಕೆಲ ಸಮಯದಿಂದ ಆರೋಗ್ಯ ಸಮಸ್ಯೆಯಿಂದ ಅವರು ಬಳಲುತ್ತಿದ್ದರು. ಸುಳ್ಯದ ಗ್ರಾಮೀಣ ಭಾಗದಲ್ಲಿ ಬಸ್ ಸೌಲಭ್ಯ ಇಲ್ಲದಂತಹ ಸಂದರ್ಭದಲ್ಲಿ ನಾರಾಯಣ…