ಸುಳ್ಯ: ವಿಹಿಂಪ ಸುಳ್ಯ ಪ್ರಖಂಡ ವತಿಯಿಂದ ಸುಳ್ಯದಲ್ಲಿ ಗೀತಾ ಜಯಂತಿ ಅಂಗವಾಗಿ ಶೌರ್ಯ ಸಂಚಲನ!! ಸಾವಿರಾರು ಸಂಖ್ಯೆಯ ಹಿಂದೂ ಕಾರ್ಯಕರ್ತರು ಭಾಗಿ-ಸುಳ್ಯ ಪೇಟೆಯೇ ಕೇಸರಿಮಯ
ಎತ್ತ ನೋಡಿದರೂ ಕೇಸರಿಮಯ. ಕೇಸರಿ ಬಾವುಟ, ಶಾಲು, ಸಾವಿರಾರು ಸಂಖ್ಯೆಯ ಹಿಂದೂ ಕಾರ್ಯಕರ್ತರು. ಇದೆಲ್ಲಾ ಕಂಡುಬಂದದ್ದು ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಭದ್ರಕೋಟೆ ಸುಳ್ಯ ದಲ್ಲಿ.ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡ ವತಿಯಿಂದ ನಡೆದ ಹಿಂದೂ ಶೌರ್ಯ…









