Browsing Tag

Sullia accident

ಸುಳ್ಯ : ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿ ,ಓರ್ವ ಮೃತ್ಯು, ಮೂವರು ಗಂಭೀರ

ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿ ಹೊಡೆದ ಕಾರಣ ಒಬ್ಬ ಮೃತಪಟ್ಟು 3 ಮಂದಿ ಗಂಭೀರ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಅಡ್ಕಾರು ಎಂಬಲ್ಲಿ ಆ.31ರಂದು ಬೆಳಿಗ್ಗೆ ನಡೆದಿದೆ

ಸುಳ್ಯ: ಕಾರು -ಸ್ಕೂಟರ್ ಡಿಕ್ಕಿ ,ಕುಕ್ಕುಜಡ್ಕದ ಯುವಕ ಮೃತ್ಯು

ಕಾರೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸುಳ್ಯ (sullia) ತಾಲೂಕಿನ ಅರಂತೋಡು ಗೂನಡ್ಕದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.