ಸುಳ್ಯ ಕೈ ಅಭ್ಯರ್ಥಿ ಕೃಷ್ಣಪ್ಪ ಜಿ. ಅವರ ಬದಲಾವಣೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟನೆ
ನಾಯಕರ ಅಭ್ಯರ್ಥಿ ನಮಗೆ ಬೇಡ, ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಬೇಕು', 'ನಂದಕುಮಾರ್ ಅವರಿಗೆ ಬಿ ಫಾರ್ಮ್ ಕೊಡಿ, ಸುಳ್ಯದಲ್ಲಿ ಕಾಂಗ್ರೆಸ್ ಗೆಲ್ಲಿಸಿಕೊಡುತ್ತೇವೆ' ಎಂದು ಕಾಂಗ್ರೆಸ್ ಕಾರ್ಯಕರ್ತರು ಫಲಕಗಳನ್ನು ಹಿಡಿದು ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆಗೆ ಕುಳಿತಿದ್ದಾರೆ.