Sullia: ಬೆಂಗಳೂರಿನಲ್ಲಿ ಸುಳ್ಯದ ವಿವಾಹಿತೆ ಆತ್ಮಹತ್ಯೆ ಪ್ರಕರಣ : ಪತಿ ,ಅತ್ತೆ, ಮಾವ ಸೇರಿ ಐವರ ಬಂಧನ
Sullia: ಖ್ಯಾತ ಉದ್ಯಮಿ ಕಾಪಿಲ ಗಿರಿಯಪ್ಪ ಗೌಡರ ಸೊಸೆ ಐಶ್ವರ್ಯಾ ಆತ್ಮಹತ್ಯೆ ಪ್ರಕರಣಕ್ಕೆ ತಿರುವೊಂದು ದೊರಕಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿ ರಾಜೇಶ್, ಅತ್ತೆ ಸೀತಾ, ಮಾವ ಗಿರಿಯಪ್ಪ ಗೌಡ ಕಾಪಿಲ, ಮೈದುನ, ಮೈದುನನ ಪತ್ನಿಯನ್ನು ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ (Sullia…