News Kadaba: ಸುಳ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆ : ಕೃಷ್ಣಪ್ಪ-ನಂದ ಕುಮಾರ್ ಬಣಗಳ ನಡುವೆ… Praveen Chennavara Jul 14, 2023 ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಕೃಷ್ಣಪ್ಪ ಜಿ. ಹಾಗೂ ನಂದಕುಮಾರ್ ಬಣದ ನಡುವೆ ಮಾರಾಮಾರಿ ನಡೆದ ಘಟನೆ ಜು.14ರಂದು ನಡೆದಿದೆ.