ಮೈಸೂರು ಭೀಕರ ರಸ್ತೆ ಅಪಘಾತ: ಸುಳ್ಯದ ಯುವಕ ಸಾವು
ಸುಳ್ಯ: ಮೈಸೂರಿನ ಮಳವಳ್ಳಿ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕ ದೀಕ್ಷಿತ್ (25) ಸಾವಿಗೀಡಾಗಿರುವ ಕುರಿತು ವರದಿಯಾಗಿದೆ. ಶುಕ್ರವಾರ ಮುಂಜಾನೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮದ ಕಲ್ಟಾರ್ ನಿವಾಸಿ…










