Browsing Tag

Sullia

ಫೆ.9 : ಯಾದವ ಜಿಲ್ಲಾ ಸಮಾವೇಶ-2025 ಪ್ರಚಾರ ಪತ್ರ ಅನಾವರಣ

Putturu: ಯಾದವ ಸಭಾ ಕರ್ನಾಟಕ ಕೇಂದ್ರ ಸಮಿತಿ ಮಂಗಳೂರು (ರಿ.) ಸುಳ್ಯ, ಬಂಟ್ವಾಳ, ಮಂಗಳೂರು ತಾಲೂಕು ಸಮಿತಿಗಳ ಸಹಯೋಗದಲ್ಲಿ ಪುತ್ತೂರು ತಾಲೂಕು ಸಮಿತಿ ಆಶ್ರಯದಲ್ಲಿ ನಡೆಯುವ ಯಾದವ ಜಿಲ್ಲಾ ಸಮಾವೇಶ 2025 ಇದರ ಪ್ರಚಾರ ಪತ್ರ ಅನಾವರಣ ಕಾರ್ಯಕ್ರಮ ಫೆ.9 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ…

Sullia: ಮನೆಗೆ ಬಂದ ಕಳ್ಳರನ್ನು ಬೆನ್ನಟ್ಟಿದ ಮಹಿಳೆ!

Sullia: ಮನೆಯೊಂದರ ಅಂಗಳಕ್ಕೆ ಇಬ್ಬರು ಅಪರಿಚಿತರು ಬಂದಿದ್ದು ಇದನ್ನು ಗಮನಿಸಿದ ಮನೆಯಲ್ಲಿದ್ದ ಮಹಿಳೆ ಕೋವಿ ಹಿಡಿದುಕೊಂಡು ಹೋದಾಗ ಇಬ್ಬರೂ ಪರಾರಿಯಾದ ಘಟನೆ ಫೆ.5 ರಂದು ಕಡಬ ತಾಲೂಕಿನ ಬಳ್ಪ ಗ್ರಾಮದಲ್ಲಿ ನಡೆದಿದೆ.

ಮಾ.15-18: ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಟು ಮಹೋತ್ಸವ-ಆಮಂತ್ರಣ ಬಿಡುಗಡೆ

ಸುಳ್ಯ : ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಶ್ರೀ ವಯನಾಟ್ ಕುಲವನ್ ದೈವಕಟ್ಟು ಮಹೋತ್ಸವವು ಮಾ.15 ರಿಂದ ಮಾ.18 ರವರೆಗೆ ನಡೆಯಲಿದೆ ಎಂದು ದೈವಕಟ್ಟು ಮಹೋತ್ಸವ ಸಮಿತಿ ಅಧ್ಯಕ್ಷ ಸುಧಾಕರ ರೈ ಹೇಳಿದ್ದಾರೆ.

Sullia: ಸುಳ್ಯ: ಆನ್ ಲೈನ್ ಜಾಬ್ ನೀಡುವುದಾಗಿ ಮೋಸ: ಲಕ್ಷಾಂತರ ರೂ. ವಂಚನೆ ಬಗ್ಗೆ ದೂರು

Sullia: ಸುಳ್ಯದ (Sullia) ಜಾಲ್ಸೂರಿನ 25 ವರ್ಷ ಪ್ರಾಯದ ಮಹಿಳೆಗೆ ಆನ್‌ಲೈನ್ ಪಾರ್ಟ್ ಟೈಮ್ ಜಾಬ್ ನೀಡುವುದಾಗಿ ಹಣ ಪಡೆದು ಲಕ್ಷಾಂತರ ರೂ. ವಂಚನೆ ಮಾಡಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಪೆರುವಾಜೆ : ವಾರ್ಷಿಕ ಜಾತ್ರೋತ್ಸವ -ಬೆಳ್ಳಾರೆಯಿಂದ ಶ್ರೀ ಕ್ಷೇತ್ರ ತನಕ ಪೇಟೆ ಸವಾರಿ

ಸುಳ್ಯ : ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಶುಕ್ರವಾರ ರಾತ್ರಿ ಶ್ರೀ ದೇವರ ಪೇಟೆ ಸವಾರಿ ನಡೆಯಿತು.

ಸುಳ್ಯ : ಎಲಿಮಲೆ ಸಮೀಪ ಪತ್ನಿಯನ್ನು ಗುಂಡಿಟ್ಟು ಹತ್ಯೆಗೈದು ಪತಿ ಆತ್ಮಹತ್ಯೆ!

ಸುಳ್ಯ : ತಾಲೂಕಿನ ನೆಲ್ಲೂರು ಕೆಮ್ರಾಜೆಯ ಕೋಡಿಮಜಲುನಲ್ಲಿ ಪತ್ನಿಯನ್ನು ಗುಂಡಿಕ್ಕಿ ಕೊಂದು ಪತಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.17ರ ರಾತ್ರಿ ಸಂಭವಿಸಿದೆ.

Bellare: ಮಾರಕಾಸ್ತ್ರಗಳಿಂದ ಯುವಕನ ಮೇಲೆ ದಾಳಿ ಆರೋಪ; ಆಸ್ಪತ್ರೆಗೆ ಯುವಕ ದಾಖಲು

Bellare: ಬೆಳ್ಳಾರೆ ಪೇಟೆಯಲ್ಲಿ ತಂಡವೊಂದು ಯುವಕನೋರ್ವನ ಮೇಲೆ ಹಲ್ಲೆ ನಡೆಸಿ ಗಂಭಿರ ಗಾಯಗೊಳಿಸಿದ ಘಟನೆಯೊಂದು ಜ.11 ರ ರಾತ್ರಿ ನಡೆದಿದೆ.

Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಶಿಕ್ಷೆ ಪ್ರಕಟ

Sullia: ತಾಯಿಯೋರ್ವಳು ತನ್ನ ಐದು ವರ್ಷದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟು ಗಾಯಗೊಳಿಸಿದ ಘಟನೆಯೊಂದರ ಕುರಿತು ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಆರೋಪ ಸಾಬೀತಾಗಿದ್ದು, ಆರೋಪಿಗೆ ಶಿಕ್ಷೆ ಘೋಷಣೆ ಮಾಡಲಾಗಿದೆ.

Sullia: ಸುಳ್ಯ ಉತ್ಸವ ವೇದಿಕೆಯಲ್ಲಿ ಹೊಸ ಕನ್ನಡ ಪತ್ರಿಕೆ ಲೋಕಾರ್ಪಣೆ!.

Sullia: ಸುಳ್ಯದ (Sullia) ಚೆನ್ನಕೇಶವ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ನಡೆಸಲಾದ ಸುಳ್ಯ ಉತ್ಸವ ಕಾರ್ಯಕ್ರಮದಲ್ಲಿ ಹಲವು ಗಣ್ಯರ ಸಮ್ಮುಖದಲ್ಲಿ ಹೊಸ ಕನ್ನಡ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

Sullia: ಸುಳ್ಯ KSRTC ಬಸ್‌ ನಿಲ್ದಾಣದ ಶೌಚಾಲಯದಲ್ಲಿದ್ದ ಮಹಿಳೆಯ ಫೋಟೋ ತೆಗೆದ ವ್ಯಕ್ತಿ

Sullia: ಸುಳ್ಯ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಶೌಚಾಲಯದಲ್ಲಿ ಕಿಡಿಗೇಡಿಯೋರ್ವ ಕಿಟಕಿಯಿಂದ ಮಹಿಳೆಯೊಬ್ಬರ ಫೊಟೋ ತೆಗೆದು ಪರಾರಿಯಾಗಿರುವ ಘಟನೆಯೊಂದು ಶನಿವಾರ ರಾತ್ರಿ ನಡೆದಿದೆ.