Bengaluru : ಮೊಮ್ಮಗನಿಗೆ ನಾಮಕರಣ ಮಾಡಿದ ಸುಮಲತಾ ಅಂಬರೀಶ್ – ಇಟ್ಟ ಹೆಸರೇನು?
Bengaluru : ಮಾಜಿ ಸಂಸದೆ, ಹಿರಿಯ ನಟಿ ಸುಮಲತಾ ಅಂಬರೀಶ್ ಅವರ ಮೊಮ್ಮಗ, ನಟ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಬಿದ್ದಪ್ಪ ಅವರ ಮಗನ ನಾಮಕರಣ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನೆರವೇರಿತು.
Bengaluru : ಮಾಜಿ ಸಂಸದೆ, ಹಿರಿಯ ನಟಿ ಸುಮಲತಾ ಅಂಬರೀಶ್ ಅವರ ಮೊಮ್ಮಗ, ನಟ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಬಿದ್ದಪ್ಪ ಅವರ ಮಗನ ನಾಮಕರಣ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನೆರವೇರಿತು.
Prashaanth Kini Prediction: ದರ್ಶನ್ ಮತ್ತು ಸುಮಲತಾ ಅಂಬರೀಶ್ ನಡುವೆ ವೈಮನಸ್ಸು ಉಂಟಾಗಿದೆ ಎಂಬ ಸುದ್ದಿ ನಾಡಿನಾದ್ಯಂತ ಭಾರಿ ಸದ್ದು ಮಾಡಿತ್ತು.
Actor Darshan: ಸ್ಯಾಂಡಲ್‌ವುಡ್ ನಟ ದರ್ಶನ್ ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಫಾಲೋ ಮಾಡ್ತಿದ್ದ ಆರು ಮಂದಿಯನ್ನು ಅನ್‌ಫಾಲೋ ಮಾಡಿದ್ದಾರೆ.
Sumalatha Ambarish: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿಪಿ ಯೋಗೀಶ್ವರ್ ಗೆದ್ದು ಬೀಗಿದ್ದಾರೆ. ನಿಖಿಲ್(Nikhil Kumarswamy ) ಮೂರನೇ ಬಾರಿಗೂ ಸೋಲು ಕಂಡಿದ್ದಾರೆ. ಇದೀಗ, ನಿಖಿಲ್ ಸೋಲಿನ ಬಗ್ಗೆ ಸುಮಲತಾ ಅಂಬರೀಶ್(Sumalatha Ambarish)ಪ್ರತಿಕ್ರಿಯೆ ನೀಡಿದ್ದಾರೆ.
Sumalatha Ambarish: ಮಾಜಿ ಸಂಸದೆ ಸುಮಲತಾ ಅಂಬರೀಷ್ ಅವರು ಪ್ರತಿಷ್ಠಿತ ಬ್ಯಾಂಕ್ ವಿರುದ್ಧ ಹೋರಾಡಿ ಬಡ್ಡಿ, ದಂಡ ಸಮೇತವಾಗಿ ಬರೋಬ್ಬರಿ 40 ಲಕ್ಷವನ್ನು ವಸೂಲಿ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.