ಸೋಮವಾರ, 26 ಅಕ್ಟೋಬರ್ 2026
Trending

Sunny Deol

Entertainment

ಹಿರಿಯ ನಟ ಧರ್ಮೇಂದ್ರ ನಿಧನ

ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಧರ್ಮೇಂದ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಕೆಲವು ದಿನಗಳ ಕಾಲ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ನಂತರ ಅವರನ್ನು ಮನೆಗೆ ಕರೆದೊಯ್ಯಲಾಯಿತು. ಧರ್ಮೇಂದ್ರ ಅವರ ಚಿಕಿತ್ಸೆ…