ಶನಿವಾರ, 24 ಅಕ್ಟೋಬರ್ 2026

supari killers

News

ಹೆತ್ತವರನ್ನೇ ಕೊಲೆ ಮಾಡಲು ಸುಪಾರಿ ನೀಡಿದ ಮಗ |ಆದರೆ ಅದೇ ಕಿಲ್ಲರ್‌ ನಿಂದ ಚಾಕು ಇರಿತಕ್ಕೊಳಗಾದ ಮಗ, ಯಾಕೆ ಗೊತ್ತಾ?

ಇಂದಿನ ಜಗತ್ತು ಹೇಗೆ ಬದಲಾಗುತ್ತಿದೆ ಎಂದರೆ, ಕ್ಷುಲ್ಲಕ ಕಾರಣಕ್ಕೂ ಕೊಲೆ ಮಾಡುತ್ತಿದ್ದಾರೆ. ಅಂತಹ ಎಷ್ಟೋ ಪ್ರಕರಣಗಳು ಇದೀಗ ದಾಖಲಾಗಿದ್ದೂ, ಅಂತಹದೇ ಘಟನೆಯೊಂದು ಕೊಪ್ಪಳದಲ್ಲಿ ವರದಿಯಾಗಿದೆ. ತನ್ನ ತಂದೆ-ತಾಯಿಯನ್ನೇ ಕೊಲ್ಲಲು ಸುಪಾರಿಕೊಟ್ಟಿದ್ದ ಮಗನ ಮೇಲೆ ಹಲ್ಲೆ ನಡೆಸಿ, ಕಿಲ್ಲರ್ ಗಳು…