ಶನಿವಾರ, 24 ಅಕ್ಟೋಬರ್ 2026

Supplementary examination

ಬೆಂಗಳೂರು

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: ವೇಳಾಪಟ್ಟಿ ಬಿಡುಗಡೆ

ದ್ವಿತೀಯ ಪಿಯುಸಿಯ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆಯು ಬಿಡುಗಡೆ ಮಾಡಿದೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯು 12/08/2022 ರಿಂದ 25/08/2022ವರೆಗೂ ನಡೆಯಲಿದ್ದು. ಪದವಿ ಪೂ ಶಿಕ್ಷಣ ಇಲಾಖೆಯ ವೆಬ್ ಸೈಟ್‌ನಲ್ಲಿ ಕೂಡಾ ಪ್ರಕಟಿಸಲಾಗಿದೆ. ದ್ವಿತೀಯ ಪಿಯುಸಿ ಪೂರಕ…