Interesting
ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆದವರ ಸೇವಾ ಅವಧಿ ವಿಸ್ತರಣೆ ಕುರಿತಂತೆ ಮಹತ್ವದ ಆದೇಶ ಹೊರಡಿಸಿದ ಸುಪ್ರೀಂಕೋರ್ಟ್
ನವದೆಹಲಿ : ಸುಪ್ರೀಂಕೋರ್ಟ್ ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆದವರ ಸೇವಾ ಅವಧಿಯನ್ನು ವಿಸ್ತರಣೆ ಮಾಡುವ ಬಗ್ಗೆ ಮಹತ್ವದ ಆದೇಶ ನೀಡಿದ್ದು, ವಿಸ್ತರಣೆ ಮಾಡುವಂತಿಲ್ಲ ಎಂದು ತಿಳಿಸಿದೆ. ಮರಣ ಹೊಂದಿದ ಉದ್ಯೋಗಿಯ ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ಗಮನಿಸಿ ಕುಟುಂಬದಲ್ಲಿ ಒಬ್ಬರಿಗೆ…

