News
ಸೌಜನ್ಯ ಪ್ರಕರಣ: ಮರುತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ಮಾ.23ಕ್ಕೆ ಮುಂದೂಡಿದ ಸುಪ್ರೀಂ
ಧರ್ಮಸ್ಥಳ: ಸೌಜನ್ಯ ಅತ್ಯಾ*ಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮರು ತನಿಖೆ ನಡೆಸುವಂತೆ ಕೋರಿ ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಅರ್ಜಿ ಇಂದು ಸುಪ್ರೀಂಕೋರ್ಟ್ನಲ್ಲಿ ವಿಚಾರಣೆಗೆ ಬಂದಿತ್ತು. ಇದನ್ನು ಪರಿಶೀಲನೆ ಮಾಡಿದ ಸುಪ್ರೀಂ ಮುಂದಿನ ವಿಚಾರಣೆಯನ್ನು…

