ಭಾನುವಾರ, 25 ಅಕ್ಟೋಬರ್ 2026

Surathkal

News

Hosabettu: ಸುರತ್ಕಲ್‌ ಬೀಚ್‌ಗೆ ಬಂದ ಮೂವರು ನೀರುಪಾಲು, ಓರ್ವನ ರಕ್ಷಣೆ

Hosabettu: ಬೀಚ್‌ಗೆ ಪ್ರವಾಸಕ್ಕೆ ಬಂದಿದ್ದ ನಾಲ್ವರ ಪೈಕಿ ಮೂವರು ನೀರುಪಾಲಾಗಿರುವ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಕುಳಾಯಿ ಹೊಸಬೆಟ್ಟು ಬೀಚ್‌ ಬಳಿ ಈ ದುರ್ಘಟನೆ ನಡೆದಿದೆ. ಓರ್ವನನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ.

News

Mangaluru: ಸುರತ್ಕಲ್ ಶ್ರೀನಿವಾಸ್ ಕಾಲೇಜಿನಲ್ಲಿ ವಿದ್ಯಾರ್ಥಿಗೆ ರ‍್ಯಾಗಿಂಗ್ ಹಲ್ಲೆ: 10 ಮಂದಿ ಮೇಲೆ FIR !

Mangaluru: ಮಂಗಳೂರು (Mangaluru) ಹೊರವಲಯದ ಸುರತ್ಕಲ್ ಮುಕ್ಕ ಶ್ರೀನಿವಾಸ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗೆ ರ‍್ಯಾಗಿಂಗ್ ಮಾಡಿ ಹಲ್ಲೆ ನಡೆಸಿದ್ದು ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

News

Surathkal: ನನ್ನ ಜೊತೆ ಬಾ, ಇಲ್ಲ 24 ತುಂಡು ಮಾಡುವೆ ಪ್ರಕರಣ; ಯುವತಿ ಆತ್ಮಹತ್ಯೆಗೆ ಯತ್ನ

Surathkal: ಯುವತಿಯೋರ್ವಳು ಫೇಸ್ಬುಕ್‌ ಮೆಸೇಂಜರ್‌ ಮೂಲಕ ಅಶ್ಲೀಲ ಮೆಸೇಜ್‌ ಮಾಡಿ, ತನ್ನ ಜೊತೆ ಬರದಿದ್ದರೆ 24 ತುಂಡು ಮಾಡಿ ಬಿಸಾಡುವೆ ಎಂದು ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಡ್ಯಾ ನಿವಾಸಿ ಶಾರಿಕ್‌ ನೂರ್ಜಹಾನ್‌ ನನ್ನು ಬಂಧನ ಮಾಡಲಾಗಿದೆ.

ದಕ್ಷಿಣ ಕನ್ನಡ

ಮಂಗಳೂರು : ಶಾಲೆಗೆ ಹೋಗಲೆಂದು ರೆಡಿಯಾಗುತ್ತಿದ್ದ ಬಾಲಕ ಕುಸಿದು ಬಿದ್ದು ಸಾವು!!!

ಮಂಗಳೂರು: ಸೋಮವಾರ ಬೆಳಗ್ಗೆ ಶಾಲೆಗೆ ಹೋಗಲೆಂದು ರೆಡಿಯಾಗುತ್ತಿದ್ದ ಬಾಲಕನೋರ್ವ ದಿಢೀರನೆ ಕುಸಿದು ಬಿದ್ದು, ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ ಎಂದು ವರದಿಯಾಗಿದೆ. ಈ ಘಟನೆ ಸುರತ್ಕಲ್ ನಲ್ಲಿ ನಡೆದಿದೆ. ಇಲ್ಲಿನ ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಮೊಹಮ್ಮದ್ ಹಸೀಮ್…

ದಕ್ಷಿಣ ಕನ್ನಡ

High-Tech Bus Stand: ದಕ್ಷಿಣ ಕನ್ನಡದಲ್ಲಿ ರಾಜ್ಯದ ಮೊದಲ ಹೈಟೆಕ್ ಬಸ್ ಸ್ಟಾಂಡ್!

ಕರಾವಳಿಯ ಜನತೆಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ದಕ್ಷಿಣ ಕನ್ನಡದಲ್ಲಿ ರಾಜ್ಯದ ಮೊತ್ತ ಮೊದಲ ಹೈಟೆಕ್ ಬಸ್ ಸ್ಟಾಂಡ್ ರೆಡಿಯಾಗಿದ್ದು, ಇನ್ನೂ ಮುಂದೆ ಮಹಿಳೆಯರಿಗೆ ರಾತ್ರಿ ಹೊತ್ತಲ್ಲಿ ಪ್ರಯಾಣ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾದರೆ ಎಷ್ಟೇ ರಾತ್ರಿಯಾದ್ರೂ​ ಸೇಫ್ ಆಗಿ ಬಸ್…

News

ಸುರತ್ಕಲ್​ ಜಲೀಲ್ ಹತ್ಯೆ ಪ್ರಕರಣ ಬಗ್ಗೆ ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ದೇನು ಗೊತ್ತಾ?

ಸುರತ್ಕಲ್​ ಜಲೀಲ್ ಹತ್ಯೆ ಪ್ರಕರಣ “ಕರಾವಳಿಯಲ್ಲಿ ಪೊಲೀಸರು ಸರಿಯಾದ ಕಾನೂನು ಕ್ರಮ ಕೈಗೊಂಡಿಲ್ಲ” ಎಂದು ಮಾಜಿ ಸಚಿವ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮಾಜಿ ಸಚಿವ ಯು.ಟಿ.ಖಾದರ್ ಅವರು, “ಮಂಗಳೂರು ಹೊರವಲಯದ ಸುರತ್ಕಲ್​​ನ ಕಾಟಿಪಳ್ಳ ನಾಲ್ಕನೇ ಬ್ಲಾಕ್​ನಲ್ಲಿ…

ದಕ್ಷಿಣ ಕನ್ನಡ

ಮಂಗಳೂರು | ಹತ್ಯೆ ಹಿನ್ನೆಲೆ‌, ನಿಷೇದಾಜ್ಞೆ ಜಾರಿ, ಮದ್ಯ ಮಾರಾಟ ನಿಷೇಧ !!!

ನಿನ್ನೆ ಮಂಗಳೂರಿನ ಸುರತ್ಕಲ್‌ ನ ಕಾಟಿಪಳ್ಳದಲ್ಲಿ ಅಂಗಡಿ ಮುಂದೆ ನಿಂತಿದ್ದ ವ್ಯಕ್ತಿಯೋರ್ವರ ಕೊಲೆಯ ಹಿನ್ನೆಲೆಯಲ್ಲಿ ಸುರತ್ಕಲ್‌, ಬಜಪೆ, ಕಾವೂರು ಮತ್ತು ಪಣಂಬೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್‌ 144 ಜಾರಿ ಮಾಡಲಾಗಿದೆ. ಈ ಬಗ್ಗೆ ಮಂಗಳೂರು ನಗರ ಕಮೀಷನರ್‌…

ದಕ್ಷಿಣ ಕನ್ನಡ

ಮಂಗಳೂರು: ಫಾಝಿಲ್ ಹತ್ಯೆ ಬೆನ್ನಲ್ಲೇ ಮತ್ತೊರ್ವನಿಗೆ ಚೂರಿ ಇರಿತ-ಗಂಭೀರ!!

ಮಂಗಳೂರು: ಕಳೆದ ಕೆಲ ತಿಂಗಳುಗಳ ಹಿಂದೆ ನಡೆದ ಸರಣಿ ಹತ್ಯೆಯ ಬಳಿಕ ಶಾಂತವಾಗಿದ್ದ ಜಿಲ್ಲೆಯಲ್ಲಿ ಮತ್ತೆ ನೆತ್ತರು ಹರಿದಿದೆ. ಫಾಝಿಲ್ ಹತ್ಯೆ ನಡೆದ ಸುರತ್ಕಲ್ ಸಮೀಪದ ಕಾಟಿಪಳ್ಳ ನೈತಂಗಡಿ ಪ್ರದೇಶದಲ್ಲಿ ಯುವಕನೊಬ್ಬನಿಗೆ ಚೂರಿ ಇರಿತವಾಗಿದ್ದು,ಗಂಭೀರ ಗಾಯಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ…

latest

ಸುರತ್ಕಲ್ : ಮನೆಮುಂದಿದ್ದ ಮಗು ಅಪಹರಣ ಮಾಡಲು ಬಂದ ವ್ಯಕ್ತಿ | ಸಿಸಿಟಿವಿಯಲ್ಲಿ ವ್ಯಕ್ತಿಯ ದೃಶ್ಯ ಸೆರೆ!

ಮಕ್ಕಳೆಂದರೆ ಮುಗ್ಧತೆಯ ಪ್ರತೀಕ..ಏನು ಅರಿಯದ ಪುಟ್ಟ ಕಂದಮ್ಮಗಳನ್ನು ಅಪಹರಿಸಿ ಹಣ ವಸೂಲಿ ಮಾಡುವ ಇಲ್ಲವೇ ತಮ್ಮ ಅಕ್ರಮ ಕಾರ್ಯಗಳಿಗೆ ಬಲಿಪಶು ಗಳನ್ನಾಗಿ ಮಾಡಿಕೊಳ್ಳುವ ದಂಧೆ ಈಗಲೂ ಕೆಲವೆಡೆ ನಡೆಯುತ್ತಿವೆ. ಈ ನಡುವೆ ಕರಾವಳಿಯಲ್ಲಿಯೂ ಕೂಡ ಮಗುವನ್ನು ಅಪಹರಣ ಮಾಡಲು…