ಭಾನುವಾರ, 25 ಅಕ್ಟೋಬರ್ 2026

Surathkal

latest

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್​ ಪದವಿ ಅಭ್ಯರ್ಥಿಗಳಿಗೆ ಉದ್ಯೋಗವಕಾಶ | ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಆಗಸ್ಟ್ 5

ಸುರತ್ಕಲ್​ನಲ್ಲಿರು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್​ ಪದವಿ ಅಭ್ಯರ್ಥಿಗಳಿಗೆ ಉದ್ಯೋಗವಕಾಶವಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಮೈರ್ ಟೆಕ್ನಿಮಾಂಟ್ ಸೆಂಟರ್ ಫಾರ್ ಕ್ಲೀನ್ ಎನರ್ಜಿ ಟ್ರಾನ್ಸಿಶನ್ ಫಾರ್ ಸಂಶೋಧನೆಗಾಗಿ ಈ ಹುದ್ದೆಯೂ ತಾತ್ಕಾಲಿಕ ಗುತ್ತಿಗೆ ಆಧಾರದ ನೇಮಕಾತಿ ಮಾಡುತ್ತಿದೆ.…

ದಕ್ಷಿಣ ಕನ್ನಡ

ಮಂಗಳೂರು : “ಕೋಳಿ ಅಂಕ” ದಲ್ಲಿ ಹುಂಜದ ಕಾಲಿಗೆ ಕಟ್ಟಿದ್ದ ‘ಬಾಲ್’ ತಾಗಿ ವ್ಯಕ್ತಿಯೋರ್ವ ಆಸ್ಪತ್ರೆಗೆ ದಾಖಲು| ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು: ಕೋಳಿ ಅಂಕದಲ್ಲಿ ಹುಂಜದ ಕಾಲಿಗೆ ಕಟ್ಟಿದ್ದ ಬಾಲ್ (ಸಣ್ಣ ಚೂರಿ) ಅಂಕ ನೋಡಲು ಬಂದ ವ್ಯಕ್ತಿಗೆ ತಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆಯೊಂದು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಗೊಂಡವರನ್ನು ಚಂದ್ರಹಾಸ ಎಂದುಗುರುತಿಸಲಾಗಿದೆ. ಸುರತ್ಕಲ್…