ಶನಿವಾರ, 24 ಅಕ್ಟೋಬರ್ 2026

Suratkal

Crime

ಸುರತ್ಕಲ್‌: ಕೊರ್ದಬ್ಬು ದೈವಸ್ಥಾನದ ಕಾಣಿಕೆ ಹುಂಡಿ ಕಳವು-ಆರೋಪಿ ಬಂಧನ

ಮಂಗಳೂರು: ಸುರತ್ಕಲ್‌ ಸಮೀಪದ ಮಧ್ಯ ಕೊಡಿಪಾಡಿಯಲ್ಲಿರುವ ಕೊರ್ದಬ್ಬು ದೈವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳ್ಳತನ ಪ್ರಕರಣಕ್ಕೆ ಕುರಿತಂತೆ ಆರೋಪಿಯನ್ನು ಸೋಮವಾರ (ಆ.10) ಸುರತ್ಕಲ್‌ ಪೊಲೀಸರು ಬಂಧನ ಮಾಡಿದ್ದಾರೆ. ಉಡುಪಿ ತಾಲೂಕಿನ ಕುಕ್ಕಿಹಳ್ಳಿ ಗ್ರಾಮದ ಬೆಲ್ಲಪ್ಪಳ್ಳಿ ಕುಕ್ಕಿಕಟ್ಟೆ ಮಂಗಳ ಮಿಲ್‌ ನಿವಾಸಿ,…

News

ಸಮುದ್ರಕ್ಕಿಳಿದ ಮೀನುಗರಾರ ದೋಣಿ ಪಲ್ಟಿ – 6 ಮಂದಿ ರಕ್ಷಣೆ!!

ಸಮುದ್ರಕ್ಕಿಳಿದ ಮೀನುಗಾರರ ದೋಣಿಯೊಂದು ಅಲೆಗಳ ಹೊಡೆತಕ್ಕೆ   ಪಲ್ಟಿಯಾಗಿದ್ದು, ದೋಣಿಯಲ್ಲಿದ್ದ 6 ಮಂದಿ ಮೀನುಗಾರರನ್ನು ರಕ್ಷಿಸಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ನಡೆದಿದೆ. ದೋಣಿ ಉಡುಪಿಯ ಮಲ್ಪೆ ಬಂದರಿನಿಂದ  ಮೀನುಗಾರಿಕೆಗೆ ಹೊರಟಿತ್ತು. ದೋಣಿಯಲ್ಲಿ ಆಂಧ್ರಪ್ರದೇಶ ಮೂಲದ 6…

News

ಮಂಗಳೂರಿನಲ್ಲಿ ಸಿನಿಮೀಯ ಸ್ಟೈಲ್ ನಲ್ಲಿ ಹೆದ್ದಾರಿ ದರೋಡೆ- ನಡುರಸ್ತೆಯಲ್ಲಿ ಉದ್ಯಮಿ ಕಾರು ಅಡ್ಡಗಟ್ಟಿ 20 ಲಕ್ಷದ ಚಿನ್ನಾಭರಣ ಕಳ್ಳತನ!!

ಸುರತ್ಕಲ್ ಸಮೀಪದ ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಸಿನಿಮಾ ಶೈಲಿಯಲ್ಲಿ ಭೀಕರ ದರೋಡೆ ನಡೆದಿದೆ. ಕೇರಳ ಮೂಲದ ಚಿನ್ನದ ವ್ಯಾಪಾರಿಯೊಬ್ಬರ ಕಾರನ್ನು ಅಡ್ಡಗಟ್ಟಿದ ದರೋಡೆಕೋರರ ಗುಂಪೊಂದು, ಕುಟುಂಬಸ್ಥರನ್ನು ಬೆದರಿಸಿ ಸುಮಾರು ₹20 ಲಕ್ಷ ಮೌಲ್ಯದ ಚಿನ್ನ ಮತ್ತು ನಗದನ್ನು…

ಸುದ್ದಿ

Mangalore: ಮಂಗಳೂರು: ಮಹಿಳೆಗೆ ಕಿರುಕುಳ: ಹೆಡ್‌ಕಾನ್‌ಸ್ಟೇಬಲ್ ಅಮಾನತು!

Mangalore: ಮಹಿಳೆಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಮತ್ತು ಮಾಹಿತಿ ನೀಡದೆ ಅನಧಿಕೃತವಾಗಿ ಕರ್ತವ್ಯಕ್ಕೆ ಗೈರು ಹಾಜರಾದ ಕಾರಣ ಉಳ್ಳಾಲ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಸಂತೋಷ್ ಸಿ.ಜೆ. ಎಂಬವರನ್ನು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಕರ್ತವ್ಯದಿಂದ ಅಮಾನತು ಮಾಡಿ…

ದಕ್ಷಿಣ ಕನ್ನಡ

Dakshina Kannada: ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಬೈಕ್ ಚಲಾಯಿಸಿ ಅಪಘಾತ – ಕೇಸ್ ಆಗುತ್ತೆ ಎಂದು ಹೆದರಿ ವಿದ್ಯಾರ್ಥಿ ಆತ್ಮಹತ್ಯೆ

Dakshina Kannada ಜಿಲ್ಲೆಯ ಸುರತ್ಕಲ್ ನಲ್ಲಿ ಕಳೆದ ಡಿಸೆಂಬರ್11ರಂದು ವಿದ್ಯಾರ್ಥಿಯವರು ದ್ವಿಚಕ್ರ ವಾಹನ ಚಲಾಯಿಸುತ್ತಾ ಅಪಘಾತಕ್ಕೀಡಾಗಿದ್ದ. ಆದರೆ ಆ ವಿದ್ಯಾರ್ಥಿ ಬಳಿ ಲೈಸೆನ್ಸ್ ಇರಲಿಲ್ಲ. ದುರಂತವೆಂದರೆ ಇದೀಗ ಆ ವಿದ್ಯಾರ್ಥಿ ತನ್ನ ಮೇಲೆ ಕೇಸ್ ಆಗಬಹುದು ಎಂದು ಹೆದರಿಕೊಂಡು…

Crime

Mangaluru Student Missing Case: ಮಂಗಳೂರಿನಲ್ಲಿ ಯುವತಿ ನಾಪತ್ತೆ ಪ್ರಕರಣ; ಮಹತ್ವದ ಮಾಹಿತಿ

Mangaluru: ಪಿಹೆಚ್‌ಡಿ ಮಾಡುತ್ತಿದ್ದ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್‌ ನಾಪತ್ತೆ ಪ್ರಕರಣ ಇದೀಗ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಬಜರಂಗದಳದ ದಾಳಿಗೆ ಹೆದರಿ ವಿದ್ಯಾರ್ಥಿನಿ ದಿಢೀರ್‌ ನಾಪತ್ತೆಯಾಗಿದ್ದಾರೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: Kavu Hemanatha Shetty: ಕಾವು…

News

ಮಂಗಳೂರು: ಎಟಿಎಂಗೆ ಜೆಸಿಬಿ ನುಗ್ಗಿಸಿ ದರೋಡೆಗೆ ಪ್ರಯತ್ನ – ಗ್ಲಾಸ್ ಒಡೆದ ಕೂಡಲೇ, ಸೈರನ್‌ ಕೇಳಿ ಎಸ್ಕೇಪ್ !

ಸುರತ್ಕಲ್ ನ ವಿದ್ಯಾದಾಯಿನಿ ಶಾಲೆಯ ಪಕ್ಕ ವಾಣಿಜ್ಯ ಸಂಕೀರ್ಣದಲ್ಲಿ ಸೌತ್ ಇಂಡಿಯನ್ ಬ್ಯಾಂಕ್ ಬ್ರಾಂಚ್‌ನ ಎಟಿಎಂ‌ ಮೆಶಿನ್ ಒಂದಿದೆ. ನಿನ್ನೆ ರಾತ್ರಿ ಸುಮಾರು 2 ಗಂಟೆಗೆ

ದಕ್ಷಿಣ ಕನ್ನಡ

ಮತ್ತೆ ನೆತ್ತರು ಹರಿಯಲು ಕಾರಣವಾಯಿತೇ ಆ ಒಂದು ಘಟನೆ!?ಪ್ರಾಥಮಿಕ ತನಿಖೆಯಲ್ಲಿ ಸಿಕ್ಕ ಮಾಹಿತಿ-ಹಂತಕರು ಯಾರು!?

ಮಂಗಳೂರು: ಕರಾವಳಿ ಜಿಲ್ಲೆಗೆ ರಕ್ತ ಸಿಕ್ತ ಇತಿಹಾಸ ಕಳಂಕ ತರುತ್ತಿದೆ ಎನ್ನುವ ಮಾತುಗಳು ಗಂಭೀರವಾಗಿದೆ. ಹಿಂದಿನಿಂದಲೂ ಮಂಗಳೂರು-ಉಡುಪಿ ಜಿಲ್ಲೆಯಲ್ಲಿ ರಿವೆಂಜ್ ಹತ್ಯೆಗಳು ಒಂದರ ಮೇಲೊಂದರಂತೆ ಹೆಣಗಳನ್ನು ಉರುಳಿಸುತ್ತಲೇ ಇದೆ ಎನ್ನುವುದಕ್ಕೆ ಹಲವು ಪ್ರಕರಣಗಳು ಕಣ್ಣ ಮುಂದಿದೆ. ಕಳೆದ ಕೆಲ…

ದಕ್ಷಿಣ ಕನ್ನಡ

ಮಂಗಳೂರು : ಚೂರಿ ಇರಿದು ವ್ಯಕ್ತಿಯ ಹತ್ಯೆ | ಫಾಝಿಲ್ ಹತ್ಯೆ ಬೆನ್ನಲ್ಲೇ ನಡೆಯಿತು ಮತ್ತೊಂದು ಕೃತ್ಯ !!

ಮಂಗಳೂರು: ಕಳೆದ ಕೆಲ ತಿಂಗಳುಗಳ ಹಿಂದೆ ನಡೆದ ಸರಣಿ ಹತ್ಯೆಯ ಬಳಿಕ ಉದ್ವಿಗ್ನಗೊಂಡು ಇದೀಗ ತಾನೇ ಶಾಂತವಾಗಿದ್ದ ಜಿಲ್ಲೆಯಲ್ಲಿ ಮತ್ತೆ ನೆತ್ತರು ಹರಿದಿದೆ. ಇಂದು ಇಳಿ ಸಂಜೆಯ ಹೊತ್ತಿನಲ್ಲಿ ಮಂಗಳೂರಿನ ಹೊರವಲಯದ ಸುರತ್ಕಲ್ ಪ್ರದೇಶದಲ್ಲಿ ತಳವಾರ್ ಝಳಪಿಸಿದೆ. ಫಾಝಿಲ್…