Health
IRDAI: IRDAI ಯಿಂದ ಬಾಡಿಗೆ ತಾಯಂದಿರಿಗೆ ಸಿಹಿಸುದ್ದಿ! ಇಲ್ಲಿದೆ ಮಾಹಿತಿ
ಬಾಡಿಗೆ ತಾಯಿಗೆ ವೈದ್ಯಕೀಯ ವೆಚ್ಚದಿಂದ ಹಿಡಿದು, ಭವಿಷ್ಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ವಿಮೆಯನ್ನು ನೀಡಬೇಕು ಎಂದು ಹೇಳಿದೆ.
ಬಾಡಿಗೆ ತಾಯಿಗೆ ವೈದ್ಯಕೀಯ ವೆಚ್ಚದಿಂದ ಹಿಡಿದು, ಭವಿಷ್ಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ವಿಮೆಯನ್ನು ನೀಡಬೇಕು ಎಂದು ಹೇಳಿದೆ.
Surrogate Mother : ಯುಎಸ್(US) ಪ್ರಾಂತ್ಯದ ಉತಾಹ್(Uhat)ನಲ್ಲಿ ವಾಸಿಸುವ 56ರ ನ್ಯಾನ್ಸಿ ಹಾಕ್(Nyansi Hak) ತನ್ನ ಮೊಮ್ಮಗಳಿಗೆ ಜನ್ಮ ನೀಡಿದ್ದಾಳೆ.