ಮಂತ್ರಾಲಯ ಬಳಿಯ ತುಂಗಭದ್ರಾ ನದಿಯಲ್ಲಿ ಐವರು ನೀರುಪಾಲು-ಮೂವರ ಶವ ಪತ್ತೆ
ರಾಯಚೂರು: ಆಂಧ್ರಪ್ರದೇಶದ ಮಂತ್ರಾಲಯ ಬಳಿ ತುಂಗಭದ್ರಾ ನದಿಯಲ್ಲಿ ನಿನ್ನೆ ಈಜಲು ತೆರಳಿದ್ದ ಐವರು ನೀರುಪಾಲಾದ ಘಟನೆ ನಡೆದಿದ್ದು, ಮೂವರ ಮೃತದೇಹ ಪತ್ತೆಯಾಗಿದೆ. ಇನ್ನಿಬ್ಬರ ಶೋಧ ಕಾರ್ಯ ಮುಂದುವರೆದಿದೆ. ಹೈದರಾಬಾದ್ ಮೂಲದ ತಂದೆ ಮಗನ ಮೃತ ದೇಹಗಳು ಪತ್ತೆಯಾಗಿದೆ. ತಂದೆ…









