ಶನಿವಾರ, 24 ಅಕ್ಟೋಬರ್ 2026

t20 Hardik Pandya says Right now whole focus is on white ball cricket

News

Hardik Pandya: ಟೆಸ್ಟ್​ ಕ್ರಿಕೆಟ್​ನಿಂದ ಹಾರ್ದಿಕ್ ನಿವೃತ್ತಿ!

ಬಲಗೈ ಬ್ಯಾಟಿಂಗ್ ಮತ್ತು ಬಲಗೈ ವೇಗದ ಮಧ್ಯಮ ಬೌಲಿಂಗ್ ಮಾಡುವ ಆಲ್ ರೌಂಡರ್ ಪಾಂಡ್ಯ ಟೆಸ್ಟ್​ ಕ್ರಿಕೆಟ್​ನಿಂದ ನಿವೃತ್ತಿ ಆಗುತ್ತಾರಾ? ಎಂಬ ಸುದ್ದಿ ಹರಿದಾಡುತ್ತಿದ್ದು, ಈ ಬಗ್ಗೆ ಪಾಂಡ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಹಾರ್ದಿಕ್ ಪಾಂಡ್ಯ ಅವರು 2016…