ಕರ್ತವ್ಯ ನಿರತ ಉಪತಹಶೀಲ್ದಾರ್ ಹೃದಯಾಘಾತದಿಂದ ನಿಧನ
ಶಿವಮೊಗ್ಗ : ಸೊರಬ ತಾಲೂಕಿನ ಆನವಟ್ಟಿ ನಾಡಕಚೇರಿಯ ಕರ್ತವ್ಯ ನಿರತ ಉಪತಹಶೀಲ್ದಾರ್ ಚೆನ್ನಕೇಶವ (46) ಹೃದಯಾಘಾತದಿಂದ ಬುಧವಾರ ಮೃತಪಟ್ಟಿದ್ದಾರೆ. ಬುಧವಾರ ಮಧ್ಯಾಹ್ನ ಕರ್ತವ್ಯ ನಿರತ ವೇಳೆಯಲ್ಲಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಆನವಟ್ಟಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆಗೆ…






