Travel
KSRTC: ಪ್ರಯಾಣಿಕರೇ ಗಮನಿಸಿ: ಕ್ರಿಸ್ಮಸ್ ಹಿನ್ನೆಲೆ ರಸ್ತೆಗಿಳಿಯಲಿವೆ ಹೆಚ್ಚುವರಿ KSRTC ಬಸ್ಗಳು
KSRTC: ಕ್ರಿಸ್ಮಸ್ ಹಿನ್ನೆಲೆ ಊರುಗಳಿಗೆ, ಪ್ರವಾಸಕ್ಕೆ ತೆರಳುವ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (KSRTC) ಗುಡ್ನ್ಯೂಸ್ ಕೊಟ್ಟಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಡಿ.19, 20 ಮತ್ತು 24ರಂದು ಹೆಚ್ಚುವರಿಯಾಗಿ 1,000 ಬಸ್ಗಳು ಸಂಚಾರ ನಡೆಸಲಿವೆ ಎಂದು ಸಂಸ್ಥೆಯ ಪ್ರಕಟಣೆ…

