News
Tala Kaveri: ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ದಿನಾಂಕ ನಿಗದಿ – ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಉಸ್ತುವಾರಿ ಸಚಿವರ ಸೂಚನೆ
Tala Kaveri: ತಲಕಾವೇರಿಯಲ್ಲಿ ಜರುಗುವ ಪವಿತ್ರ ಕಾವೇರಿ ತೀರ್ಥೋದ್ಭವ ಸಂಬಂಧ ಎಲ್ಲಾ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜು ಸೂಚಿಸಿದ್ದಾರೆ.


