ಶನಿವಾರ, 24 ಅಕ್ಟೋಬರ್ 2026

Taliban

latest

Belagavi: ಬಸವ ತತ್ವದ ಕೆಲ ಸ್ವಾಮೀಜಿಗಳು ತಾಲಿಬಾನಿಗಳು – ಕಾಡ ಸಿದ್ದೇಶ್ವರ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ

Belagavi: ಬಸವ ತತ್ವವನ್ನು ಪಾಲಿಸುವ ಸ್ವಾಮೀಜಿಗಳು ತಾಲಿಬಾನಿಗಳು ಎಂಬುದಾಗಿ ಕಾಡ ಸಿದ್ದೇಶ್ವರ ಸ್ವಾಮೀಜಿ ಹೇಳಿಕೆಯನ್ನು ನೀಡಿದ್ದಾರೆ. ಇದು ರಾಜ್ಯದ್ಯಂತ ಭಾರಿ ಅಕ್ರೋಶಕ್ಕೆ ಕಾರಣವಾಗಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಡೆದ ಹನುಮ ಮಾಲಾ ದೀಕ್ಷಾ ಕಾರ್ಯಕ್ರಮದಲ್ಲಿ ಹನುಮ ಮಾಲಾಧಾರಿಗಳನ್ನು…

International

Contraceptive pills : ಗರ್ಭ ನಿರೋಧ ಗುಳಿಗೆ ಔಷಧಗಳ ಮಾರಾಟದ ಮೇಲೆ ನಿಷೇಧ

Contraceptive pills: ಇಂಥ ಔಷಧಗಳು, ಮಾತ್ರೆಗಳ ಮೂಲಕ ಪಾಶ್ಚಿಮಾತ್ಯ ದೇಶಗಳು ಮುಸ್ಲಿಂ ಸಮುದಾಯದ (Muslim community) ಜನಸಂಖ್ಯೆಯನ್ನು ಅವನತಿಗೊಳಿಸುವ ಪಿತೂರಿಯನ್ನು ನಡೆಸಿದೆ ಎಂದು ಉಗ್ರರ ಸರ್ಕಾರ ಹೊಸ ವಾದ ಮಂಡಿಸಿದೆ.

International

ಹಿಜಾಬ್ ಧರಿಸದಿದ್ದರೆ ಮುಸ್ಲಿಂ ಮಹಿಳೆಯರು ಪ್ರಾಣಿಗಳಂತೆ ಕಾಣುತ್ತಾರಂತೆ !!-ಪೋಸ್ಟರ್ ವೈರಲ್

ಇಲ್ಲಿ ಮಹಿಳೆಯರಿಗೆ ಸ್ವಾತಂತ್ರ್ಯವೇ ಇಲ್ಲ. ಪ್ರತಿದಿನ ಶೋಷಣೆ ನಡೆಯುತ್ತಲೇ ಇದೆ. ಹೌದು. ಅಫ್ಘಾನಿಸ್ತಾನದಲ್ಲಿ ತಮ್ಮ ದೇಹವನ್ನು ಸಂಪೂರ್ಣವಾಗಿ ಮುಚ್ಚುವ ಇಸ್ಲಾಮಿಕ್ ಹಿಜಾಬ್ ಧರಿಸದ ಮುಸ್ಲಿಂ ಮಹಿಳೆಯರು ಪ್ರಾಣಿಗಳಂತೆ ಕಾಣಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ತಾಲಿಬಾನ್‍ನ ಧಾರ್ಮಿಕ ಪೊಲೀಸರು ದಕ್ಷಿಣ ಅಫ್ಘಾನಿಸ್ತಾನದ…

International

ಫೇಮಸ್ ಟಿವಿ ಚಾನೆಲ್ ನ ಆಂಕರ್ ಇಂದು ಫುಟ್ ಪಾತ್ ವ್ಯಾಪಾರಿ !!

ಅಫ್ಘಾನಿಸ್ತಾನದ ಜೀವನ ಯಾರಿಗೂ ಬೇಡ. ಊಟ ತಿಂಡಿಗೂ ಪರದಾಡುವ ಪರಿಸ್ಥಿತಿ ಎದುರಾಗಿದೆ. ಅಂತೆಯೇ ಇಂದು ಹಲವು ಚಾನೆಲ್‌ಗಳಲ್ಲಿ ನ್ಯೂಸ್ ಆ್ಯಂಕರ್ ಆಗಿ ಕೆಲಸ ಮಾಡಿದ ವ್ಯಕ್ತಿಯೋರ್ವ, ಊಟಕ್ಕೆ ಗತಿ ಇಲ್ಲದೇ, ಮನೆಯವರನ್ನು ಸಾಕುವ ಸಲುವಾಗಿ ಬೀದಿ ಬದಿ ತಿಂಡಿ…

International

ಬುರ್ಖಾದ ಒಳಗೆ ಮುಖ ತೂರಿಸಿ ಆಂಕರಿಂಗ್ ಮಾಡುವಂತೆ ಬೆದರಿಕೆ !! | ಭಯದಿಂದ ಪರದೆ ಸಮೇತ ಕಾಣಿಸಿಕೊಂಡ ನಿರೂಪಕಿಯರು

ಈ ದೇಶ ಮಹಿಳೆಯರ ಸ್ವಾತಂತ್ರ್ಯವನ್ನೇ ತನ್ನ ಕೈವಶ ಮಾಡಿಕೊಂಡಿದೆ. ಪ್ರತಿನಿತ್ಯ ಮಹಿಳೆಯರು ನರಕ ಅನುಭವಿಸುತ್ತಿದ್ದಾರೆ. ಹೌದು. ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರ ದಿನೇ ದಿನೇ ಮಹಿಳೆಯರ ಸ್ವಾತಂತ್ರ್ಯವನ್ನು ಕಸಿದುಕೊಳ್ಳುತ್ತಲೇ ಇದೆ. ಚಾಲನಾ ಪರವಾನಗಿ ಕಸಿದುಕೊಂಡಾಯ್ತು, ಪುರುಷರೊಂದಿಗೆ ಉದ್ಯಾನವನ, ಉಪಹಾರಗೃಹಕ್ಕೆ ಹೋಗುವುದನ್ನೂ…

International

ಹಿಜಾಬ್ ಆದೇಶ ಕುರಿತು ಕಳವಳ ವ್ಯಕ್ತಪಡಿಸಿದ ಅಮೆರಿಕ !! | ಅಂತರಾಷ್ಟ್ರೀಯ ಸಂಬಂಧ ಹದಗೆಡುತ್ತದೆ ಎಂದು ಎಚ್ಚರಿಕೆ ನೀಡಿದ ದೊಡ್ಡಣ್ಣ

ಮಹಿಳೆಯರು ಹಿಜಾಬ್‌ ಧರಿಸುವ ಕುರಿತು ತಾಲಿಬಾನ್‌ ಹೊರಡಿಸಿರುವ ಆದೇಶಕ್ಕೆ ಕಳವಳ ವ್ಯಕ್ತಪಡಿಸಿರುವ ಅಮೆರಿಕ, ಮಹಿಳೆಯರ ಹಕ್ಕಿನ ವಿಚಾರವಾಗಿ ತಾಲಿಬಾನ್‌ ತೆಗೆದುಕೊಂಡಿರುವ ನಿರ್ಧಾರವು ಅಂತಾರಾಷ್ಟ್ರೀಯ ಸಮುದಾಯದೊಂದಿಗಿನ ಅವರ ಸಂಬಂಧದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದೆ. ಅಫ್ಘಾನಿಸ್ತಾನದ ಮಹಿಳೆಯರು…

latest

ಸಂಕಷ್ಟದಲ್ಲಿದ್ದೇವೆ.. ಸಹಾಯ ಮಾಡಿ ಎಂದು ವಿಶ್ವದೆದುರು ಅಂಗಲಾಚಿ ಬೇಡಿದ ಅಫ್ಘಾನಿಸ್ತಾನ ಸರ್ಕಾರ !! | ತಾಲಿಬಾನಿಗಳ ಅಟ್ಟಹಾಸಕ್ಕೆ ಇನ್ನಾದರೂ ಕಡಿವಾಣ ಬಿದ್ದೀತೇ??

ಕೆಟ್ಟ ಮೇಲೆ ಬುದ್ಧಿ ಬಂತು ಎಂಬಂತಾಗಿದೆ ಅಫ್ಘಾನಿಸ್ತಾನದ ಸ್ಥಿತಿ. ಸದಾ ಪ್ರಜೆಗಳನ್ನು ಶಿಕ್ಷಿಸುತ್ತಾ ರಾಕ್ಷಸರಂತೆ ಕ್ರೌರ್ಯ ಮೆರೆಯುತ್ತಿದ್ದ ತಾಲಿಬಾನ್ ಸರ್ಕಾರ ಇದೀಗ ವಿಶ್ವದೆದುರು ಮಂಡಿಯೂರಿ ಭಿಕ್ಷೆ ಬೇಡುವ ಪರಿಸ್ಥಿತಿಗೆ ಬಂದಿದೆ. ಪ್ರಜಾಸತ್ತಾತ್ಮಕ ಸರ್ಕಾರವನ್ನು ಉರುಳಿಸಿ ಆಕ್ರಮಣಕಾರಿಯಾಗಿ ಆಡಳಿತಕ್ಕೇರಿದ್ದ ತಾಲಿಬಾನ್…

latest

ಅಫ್ಘಾನಿಸ್ತಾನದಲ್ಲಿ ಮತ್ತೊಂದು ಮೂರ್ಖತನದ ಆದೇಶ ಹೊರಡಿಸಿದ ತಾಲಿಬಾನಿಗಳು !! | ಅಂಗಡಿಗಳಲ್ಲಿನ ಹೆಣ್ಣು ಗೊಂಬೆಗಳ ರುಂಡವನ್ನು ಕಡಿದು ವಿಕೃತಿ ಮೆರೆದ ನರ ರಕ್ಕಸರು

ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಅಟ್ಟಹಾಸ ದಿನದಿಂದ ದಿನಕ್ಕೆ ಮಿತಿ ಮೀರುತ್ತಲೇ ಇದೆ. ಯಾರಿಗೂ ಹೆದರದೆ, ಹಿಂದೇಟು ಹಾಕದೆ ಇಷ್ಟ ಬಂದಂತೆ ಹೊಸ ನಿಯಮ ಜಾರಿಗೊಳಿಸುತ್ತಲೇ ಬಂದಿದ್ದಾರೆ. ಒಟ್ಟಾಗಿ ತಾಲಿಬಾನ್ ಹೆಣ್ಣು ಮಕ್ಕಳ ನರಕ ಎಂದೇ ಹೇಳುವಂತಾಗಿದೆ. ಇತ್ತೀಚೆಗೆ ಜಾಹೀರಾತುಗಳಲ್ಲಿ ಹೆಣ್ಣು…

News

ಅಫ್ಘಾನಿಸ್ತಾನದಲ್ಲಿ ಮತ್ತೆ ಕ್ರೂರತ್ವ ಮೆರೆದ ತಾಲಿಬಾನ್!!ವಾಲಿಬಾಲ್ ಆಟಗಾರ್ತಿಯ ಶಿರಚ್ಛೇದ ನಡೆಸಿ ಮನೆಯವರಿಗೆ ಬೆದರಿಕೆ

ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ತಮ್ಮ ಕಾನೂನುಗಳನ್ನು ಕಠಿಣವಾಗಿ ಜಾರಿಗೊಳಿಸುವ ಮೂಲಕ ಮತ್ತೊಮ್ಮೆ ಮಹಿಳೆಯರು ಮತ್ತು ಮಕ್ಕಳ ಪಾಲಿಗೆ ಕ್ರೂರಿಗಳಾಗಿ ಕಾಡಿದ್ದಾರೆ. ಈ ಮೊದಲು ಕೆಲ ಆಟಗಾರನ್ನು ಕೊಂದು, ನಾವು ಮತ್ತೆ ಕ್ರೂರತ್ವ ಮೆರೆಯಲ್ಲ ಎಂದು ಕೊಟ್ಟ ಮಾತಿಗೆ ತಪ್ಪಿ ಮತ್ತೊಮ್ಮೆ…