ಬಂಟ್ವಾಳ : ತಲ್ವಾರ್, ಕಬ್ಬಿಣದ ರಾಡ್ ನಿಂದ ಹಲ್ಲೆ- ಮೂವರು ಆರೋಪಿಗಳು ಅರೆಸ್ಟ್
ಬಂಟ್ವಾಳ: ತಲವಾರು ಹಾಗೂ ಕಬ್ಬಿಣದ ರಾಡ್‌ನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ತೆಂಕಬೆಳ್ಳೂರು ಗ್ರಾಮದ ಕಮ್ಮಾಜೆ ನಿವಾಸಿ ಪ್ರಶಾಂತ್ ಬೆಳ್ಳಾಡ್ (41) ಎಂಬವರು ಸೆ.20ರಂದು ಸಂಜೆ ಕಮ್ಮಾಜೆಯಲ್ಲಿ…






