News
Tamannah Bhatia: ತಮನ್ನಾ ಭಾಟಿಯಾ, ಕಾಜಲ್‌ಗೆ ಪೊಲೀಸರ ನೋಟಿಸ್
Tamannah Bhatia: ಮಹದೇವ ಬೆಟ್ಟಿಂಗ್ ಅಪ್ಲಿಕೇಷನ್ ವಿಷಯದಲ್ಲಿ ನಟಿಯರಾದ ತಮನ್ನಾ ಭಾಟಿಯಾ ಮತ್ತು ನಟಿ ಕಾಜಲ್ ಅಗರ್‌ವಾಲ್ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ.
Tamannah Bhatia: ಮಹದೇವ ಬೆಟ್ಟಿಂಗ್ ಅಪ್ಲಿಕೇಷನ್ ವಿಷಯದಲ್ಲಿ ನಟಿಯರಾದ ತಮನ್ನಾ ಭಾಟಿಯಾ ಮತ್ತು ನಟಿ ಕಾಜಲ್ ಅಗರ್‌ವಾಲ್ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ.
ಕಾಲಿವುಡ್ ನಟಿ ತಮನ್ನಾ ಭಾಟಿಯಾ ತಮ್ಮ 15ನೇ ವಯಸ್ಸಿಗೆ ನಾಯಕಿಯಾಗಿ ಬಾಲಿವುಡ್ ಗೆ ಪಾದಾರ್ಪಣೆ ಮಾಡಿದರು. ಈಗ ಅವರಿಗೆ 32 ವರ್ಷವಾಗಿದ್ದು ಕಳೆದ 17 ವರ್ಷಗಳ ಕರಿಯರ್ನಲ್ಲಿ ಕನ್ನಡ, ಹಿಂದಿ, ಸೇರಿದಂತೆ ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ 70ಕ್ಕೂ…