ಸೋಮವಾರ, 26 ಅಕ್ಟೋಬರ್ 2026
Trending

Tamil leader

Karnataka State Politics Updates

Amith shah: ದೇಶದ ಮುಂದಿನ ಪ್ರಧಾನಿಯಾಗಿ ತಮಿಳು ನಾಯಕ ಆಯ್ಕೆ- ಅಚ್ಚರಿ ಹೇಳಿಕೆ ನೀಡಿದ ಅಮಿತ್ ಶಾ

Amith shah: ತಮಿಳುನಾಡಿನ ನಾಯಕರೊಬ್ಬರನ್ನು ದೇಶದ ಪ್ರಧಾನಿ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ, ಅಮಿತ್‌ ಶಾ ಅಚ್ಚರಿಯ ಹೇಳಿಕೆ ನೀಡಿದ್ದಾರೆ.