latest
ಅಸ್ಸಾಂ ನ ಚಹಾ ಮಾರಾಟಗಾರ ಯುವಕ ನೀಟ್ ಪರೀಕ್ಷೆ ಪಾಸ್ ಮಾಡಿದ್ದು ನಕಲಿ| ಈತನ ಸುಳ್ಳು ಬಯಲಿಗೆಳೆದ ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿಗಳು
ಅಸ್ಸಾಂನ ಚಹಾ ಮಾರಾಟಗಾರನೊಬ್ಬ ಕಷ್ಟಪಟ್ಟು ಓದಿ ತನ್ನ ಮೊದಲ ಪ್ರಯತ್ನದಲ್ಲೇ ನೀಟ್ ಪರೀಕ್ಷೆ ತೇರ್ಗಡೆಹೊಂದಿ ದೆಹಲಿಯ ಪ್ರತಿಷ್ಠಿತ ಏಮ್ಸ್ ನಲ್ಲಿ ಪ್ರವೇಶ ಪಡೆದಿದ್ದಾರೆ ಎಂಬುದಾಗಿ ಇತ್ತೀಚೆಗೆ ಮಾಧ್ಯಮಗಳು ವರದಿ ಮಾಡಿತ್ತು. ಇಷ್ಟು ಮಾತ್ರವಲ್ಲದೇ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ…

