ಮಂಗಳವಾರ, 27 ಅಕ್ಟೋಬರ್ 2026
Trending

Teacher death by heart attack

ಉಡುಪಿ

ಉಡುಪಿ : ಕರ್ತವ್ಯದಲ್ಲಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು!

ಉಡುಪಿ: ಖಾಸಗಿ ಶಾಲೆಯ ಚಿತ್ರಕಲಾ ಶಿಕ್ಷಕರೊಬ್ಬರು ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಆನಂದ್ ಜಿ.(44) ಗಂಧದ್ ಮೃತ ಶಿಕ್ಷಕ. ಇವರು ಉಡುಪಿಯ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದು, ನಿನ್ನೆ ಮಧ್ಯಾಹ್ನ ಊಟದ ವಿರಾಮದ ವೇಳೆ…

latest

ಬೆಳ್ತಂಗಡಿ : ಇಂಟರ್ವ್ಯೂಗೆಂದು ಬೆಂಗಳೂರಿಗೆ ತೆರಳಿದ್ದ ಕಾಯರ್ತಡ್ಕದ ಶಿಕ್ಷಕಿ ಹೃದಯಾಘಾತದಿಂದ ನಿಧನ!

ಬೆಳ್ತಂಗಡಿ : ಕಾಯರ್ತಡ್ಕ ದಿವ್ಯಜ್ಯೋತಿ ಆಂಗ್ಲ ಮಾಧ್ಯಮಶಾಲೆಯ ಶಿಕ್ಷಕಿ, ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿರುವ ಘಟನೆ ನಡೆದಿದೆ. ಮೃತರು ಕಳೆಂಜ ಗ್ರಾಮದ ಉದ್ರಾಜೆ ನಿವಾಸಿ ಭಾರತಿ ಎಸ್(42ವ). ಇವರು ಜೂ.12ರಂದು ಬೆಂಗಳೂರಿನಲ್ಲಿ ಇಂಟರ್ವ್ಯೂಗೆ ತೆರಳಿದ್ದು, ಈ ವೇಳೆ ಬೆಳಗ್ಗೆ 10.00…