News
ಬಾಳೆಹಣ್ಣಿನ ಆಸೆ ತೋರಿಸಿ ಶಾಲೆಯಲ್ಲಿ ಮಕ್ಕಳ ಕೈಯಲ್ಲಿ ಟಾಯ್ಲೆಟ್ ಕ್ಲೀನ್ ಮಾಡಿಸಿದ ಮುಖ್ಯ ಶಿಕ್ಷಕ
ವಿಜಯನಗರ: ಮಕ್ಕಳ ಕೈಯಲ್ಲಿ ಶೌಚಾಲಯ ಸ್ವಚ್ಛಗೊಳಿಸಿರುವ ಆಘಾತಕಾರಿ ಘಟನೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಾಪಟ್ಟಣ ಗ್ರಾಮದಲ್ಲಿ ನಡೆದಿದೆ. ಮಕ್ಕಳ ಕೈಯಲ್ಲಿ ಈ ಕೆಲಸ ಮಾಡಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಉಮೇಶ್ ವಿರುದ್ಧ ಈ…

