ಸೋಮವಾರ, 26 ಅಕ್ಟೋಬರ್ 2026
Trending

Teachers recruitment

Education

2022ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆ (Karnataka Teacher eligibility test)ಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆ ದಿನ-ಸೆ.30

2022ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆ(Karnataka Teacher eligibility test)ಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಸಾರ್ವಜನಿಕ ಶಿಕ್ಷಣ ಇಲಾಖೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಶೈಕ್ಷಣಿಕ ಅರ್ಹತೆ :*1 ರಿಂದ 5ನೇ ತರಗತಿಗವರೆಗೆ ಶಿಕ್ಷಕರಾಗಲು ಟಿಇಟಿಗೆ ಅರ್ಜಿ ಸಲ್ಲಿಸುವವರು ಪಿಯುಸಿ ಮತ್ತು…

latest

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಫಲಿತಾಂಶ ಪ್ರಕಟ, ಇಲ್ಲಿದೆ ಸಂಪೂರ್ಣ ಮಾಹಿತಿ:

ಬೆಂಗಳೂರು :  ಮೇ 2022 ತಿಂಗಳಲ್ಲಿ ನಡೆದಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ (ಪದವೀಧರ) ಹುದ್ದೆಗಳ ನೇಮಕ ಪರೀಕ್ಷೆ ಫಲಿತಾಂಶವನ್ನು ಇಂದು ಸಂಜೆ 6 ಗಂಟೆ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಟ್ವಟ್ಟರ್‌ನಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌…

Education

ಜಗವ ಬೆಳಗುವ ಶಿಕ್ಷಕನ ಬಾಳಿಗೇಕೆ ಈ ಕತ್ತಲು? ಖಾಲಿ ಹುದ್ದೆಗಳ ಭರ್ತಿ ಯಾವಾಗ ಎಂದು ಕಾಯುತ್ತಿವೆ ಬಡ ಜೀವಗಳು !

ಬರಗಾಲದಿಂದ ಬಸವಳಿದ ರೈತನಂತೆ ರಾಜ್ಯದ ಶಿಕ್ಷಕರ ಚಿತ್ತ ಸರ್ಕಾರದತ್ತ ನೆಟ್ಟಿದೆ. ಹೌದು, ಸರ್ಕಾರಿ ಶಾಲೆಗಳಂತೆಯೇ ಅನುದಾನಿತ ಪ್ರೌಢಶಾಲೆಗಳೂ ಕೂಡ ಈ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಿವೆ. ಆದರೆ ಈಗ ಇಂತಹ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ಶಿಕ್ಷಣ…

Education

ಸಹಾಯಕ ಪ್ರಾಧ್ಯಾಪಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಉನ್ನತ ಶಿಕ್ಷಣ ಸಚಿವರಿಂದ ಗುಡ್ ನ್ಯೂಸ್!

ಬೆಂಗಳೂರು:ಸಹಾಯಕ ಪ್ರಾಧ್ಯಾಪಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಶಿಕ್ಷಣ ಸಚಿವರು ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂಬುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ…

News

ಬಿಎಡ್ ಮಾಡಿ ನೇಮಕಾತಿ ಆಗದಿರುವವರಿಗೆ ಸರ್ಕಾರದಿಂದ ಗುಡ್ ನ್ಯೂಸ್ | ಶಿಕ್ಷಕರ ನೇಮಕಾತಿಗೆ ವಯೋಮಿತಿ ಏರಿಕೆ!!!

ಬಿಎಡ್ ಮಾಡಿ ನೇಮಕಾತಿ ಆಗದಿರುವವರಿಗೆ ಸರಕಾರ ಗುಡ್ ನ್ಯೂಸ್ ನೀಡಿದೆ. ಸಚಿವ ಸಂಪುಟ ಸಭೆಯಲ್ಲಿ ಶಿಕ್ಷಕರ ನೇಮಕಾತಿ ವಯೋಮಿತಿ ಏರಿಕೆಗೆ ಶುಕ್ರವಾರ ನಡೆದ ಅನುಮೋದನೆ ನೀಡಲಾಗಿದೆ. ಎಲ್ಲಾ ವರ್ಗಗಳಿಗೂ 2 ವರ್ಷಗಳ ವಯೋಮಿತಿಯಲ್ಲಿ ಏರಿಕೆ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ.…

Education

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ ; ಇನ್ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ

ಬೆಂಗಳೂರು : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಶಿಕ್ಷಕರ ನೇಮಕ ಪರೀಕ್ಷೆ…

latest

ನವೋದಯ ವಿದ್ಯಾಲಯದಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ – 1616, ಅರ್ಜಿ ಸಲ್ಲಿಸಲು ನಾಳೆಯೇ ಕೊನೆದಿನ

ಕೇಂದ್ರ ಸರ್ಕಾರದ ಅಡಿಯಲ್ಲಿ ಶಿಕ್ಷಕ ವೃತ್ತಿಯಲ್ಲಿ ಕೆಲಸ ಹುಡುಕುತ್ತಿರುವ ಆಸಕ್ತ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವಿದ್ದು, ಪ್ರಸಕ್ತ ಸಾಲಿನ ಹುದ್ದೆಗಳ ಭರ್ತಿಗೆ ನವೋದಯ ವಿದ್ಯಾಲಯ ಸಮಿತಿ ಮುಂದಾಗಿದೆ. ಪ್ರಾಂಶುಪಾಲರು, ಮ್ಯೂಸಿಕ್ ಟೀಚರ್, ಪ್ರೋಸ್ಟ್‌ ಗ್ರಾಜುಯೇಟ್‌ ಟೀಚರ್, ಟ್ರೈನ್ಡ್‌ ಗ್ರಾಜುಯೇಟ್ ಟೀಚರ್,…

Education

ಶಿಕ್ಷಕರ ನೇಮಕಕ್ಕೆ ಜೂನ್ 24 ರಂದು ನಡೆಯಲಿರುವ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟ

ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆಯು 2021-22 ನೇ ಸಾಲಿನ ಶಿಕ್ಷಕರ ನೇಮಕಕ್ಕೆ ಜೂನ್ 24 ಕ್ಕೆ ಕೌನ್ಸೆಲಿಂಗ್ ನಡೆಯಲಿದ್ದು, ವೇಳಾಪಟ್ಟಿ ಪ್ರಕಟಿಸಲಾಗಿದೆ. ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರ ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ…

Education

ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಶಿಕ್ಷಕರ ನೇಮಕಾತಿ ನಿಯಮಗಳಲ್ಲಿ ಬದಲಾವಣೆ!

ಬೆಂಗಳೂರು : ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಶಿಕ್ಷಕರ ನೇಮಕಾತಿ ಕುರಿತು ಸರ್ಕಾರ ಸಿಹಿಸುದ್ದಿ ನೀಡಿದ್ದು, ನೇಮಕಾತಿ ನಿಯಮಗಳಲ್ಲಿ ಅಂಕಗಳ ಮಿತಿಯನ್ನು ಸಡಿಲಿಕೆ ಮಾಡಿದೆ. ರಾಜ್ಯ ಸರ್ಕಾರದಿಂದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಶಿಕ್ಷಕರನ್ನು ಸಿ…

Education

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರ ಪ್ರಕಟ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯು ಕಳೆದ ಮೇ.26 ಮತ್ತು 27ರಂದು ನಡೆದಿತ್ತು, ಇದೀಗ ಕೀ ಉತ್ತರವನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮಾಹಿತಿ ಬಿಡುಗಡೆ…