Viral Video: ಆಟ ಆಡುತ್ತಿರುವಾಗಲೇ ಶಾಲೆಯಲ್ಲಿ ಕುಸಿದು ಬಿದ್ದ 10 ನೇ ತರಗತಿ ವಿದ್ಯಾರ್ಥಿ, ಸಾವು
Viral Video: ತೆಲಂಗಾಣದ ಹನುಮಕೊಂಡ ಜಿಲ್ಲೆಯ ಖಾಸಗಿ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಸಾವಿಗೀಡಾಗಿರುವ ಘಟನೆ ನಡೆದಿದೆ.
Viral Video: ತೆಲಂಗಾಣದ ಹನುಮಕೊಂಡ ಜಿಲ್ಲೆಯ ಖಾಸಗಿ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಸಾವಿಗೀಡಾಗಿರುವ ಘಟನೆ ನಡೆದಿದೆ.
Revanth Reddy: ರಾಜಕೀಯ ಪಕ್ಷಗಳಲ್ಲಿ ಹೈಕಮಾಂಡ್ ಎಂಬುದು ಅತ್ಯುತ್ತಮ ಸ್ಥಾನ. ಯಾವುದೇ ಅತ್ಯುತ್ತಮ ಹುದ್ದೆಯಲ್ಲಿರುವ ರಾಜಕೀಯ ನಾಯಕ ಹೈಕಮಾಂಡನ್ನು ದೇವರೆಂದು ಪೂಜಿಸುತ್ತಾನೆ.
Phone Trapping: ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆ ನಡೆದ ನವೆಂಬರ್ 16 ರಿಂದ ನವೆಂಬರ್ 30, 2023ರ ನಡುವೆ, ಹೈದರಾಬಾದ್ ಪೊಲೀಸರು ನಡೆಸಿದ ತನಿಖೆಯಲ್ಲಿ ತೆಲಂಗಾಣದ ವಿಶೇಷ ಗುಪ್ತಚರ ಬ್ಯೂರೋ (SIB) 600 ಜನರ ಫೋನ್‌ಗಳನ್ನು ಕದ್ದಾಲಿಕೆ ಮಾಡಿದೆ ಎಂದು…
Blast: ತೆಲಂಗಾಣದ ಹೈದರಾಬಾದ್ ಹೊರವಲಯದಲ್ಲಿರುವ ಸಂಗರೆಡ್ಡಿ ಜಿಲ್ಲೆಯ ಪಾಶಮೈಲಾರಂನ ಸಿಗಾಚಿ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಜೂನ್ 30 ರಂದು ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 42ಕ್ಕೆ ಏರಿಕೆ ಆಗಿದೆ.
Telangana : ಯುವತಿ ಒಬ್ಬಳು ರಿಯಲ್ಸ್ ಗಾಗಿ ರೈಲ್ವೆ ಟ್ರ್ಯಾಕ್ ಮೇಲೆ ಕಾರು ಚಲಾಯಿಸಿ ಹುಚ್ಚಾಟ ಮೆರೆದಿದ್ದಾಳೆ. ಯುವತಿ ಮಾಡಿದ ಎಡವಟ್ಟಿನಿಂದಾಗಿ ರೈಲು 45 ನಿಮಿಷಿಗಳ ಕಾಲ ವಿಳಂಬವಾಗಿದೆ.
Crime: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಬಾಚುಪಲ್ಲಿಯಲ್ಲಿ ಸೂಟ್‌ಕೇಸ್‌ನಲ್ಲಿ ತುಂಬಿಸಿದ ಅಪರಿಚಿತ ಮಹಿಳೆಯ ಕೊಳೆತ ಶವ ಪತ್ತೆಯಾಗಿರುವ ಘಟನೆ ವರದಿಯಾಗಿದೆ.
Telangana: ಜ್ಯೋತಿ ಮಲ್ಹೋತ್ರಾ ನಂತರ ಇದೀಗ ಮತ್ತೋರ್ವ ಯುಟ್ಯೂಬರ್ ನನ್ನು ಅರೆಸ್ಟ್ ಮಾಡಲಾಗಿದ್ದು, ಈತನನ್ನು ಪಾಕಿಸ್ತಾನಕ್ಕೆ ಟ್ರಿಪ್ ಬಂದ ನಂತರ ಅರೆಸ್ಟ್ ಮಾಡಲಾಗಿದೆ.
Miss World 2025: ತೆಲಂಗಾಣದಲ್ಲಿ ನಡೆಯುತ್ತಿರುವ ಮಿಸ್ ವರ್ಲ್ಡ್- 25 ಸ್ಪರ್ಧೆಯಲ್ಲಿ ಬ್ರಿಟನ್ ದೇಶವನ್ನು ಪ್ರತಿನಿಧಿಸುತ್ತಿದ್ದ ಸುಂದರಿ ಮಿಲ್ಲಾ ಮಾಗಿ ಅರ್ಧದಲ್ಲೇ ಸ್ಪರ್ಧೆಯಿಂದ ಹೊರನಡೆದಿದ್ದು, ಆಯೋಜಕರ ವಿರುದ್ಧ ಭಾರೀ ಆರೋಪಗಳನ್ನು ಮಾಡಿದ್ದಾರೆ.
Telangana: ಮಾವಿನಕಾಯಿ ಚಟ್ನಿ ಎಂಬ ಚಿಕ್ಕ ವಿಷಯಕ್ಕೆ ಗಂಡ ಹೆಂಡತಿ ಜಗಳ ಮಾಡಿಕೊಂಡಿದ್ದು, ಪತ್ನಿಯನ್ನು ಪತಿಯು ಕತ್ತು ಹಿಸುಕಿ ಕೊಂದಿರುವ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ.
Death: ಕೊಳದಲ್ಲಿ ಈಜಲು ಹೋದ ಮೂವರು ಮಕ್ಕಳು ನೀರುಪಾಲಾಗಿರುವ ದುರಂತ ಘಟನೆ ತೆಲಂಗಾಣದ ನಾಗ ಕರ್ನುಲ್ ಜಿಲ್ಲೆಯ ಪೆದ್ದಕೋತಪಲ್ಲಿಯಲ್ಲಿ ನಡೆದಿದೆ.