ಶನಿವಾರ, 24 ಅಕ್ಟೋಬರ್ 2026

telecon

Technology

Airtel-Jio: ಏರ್‌ಟೆಲ್‌ ನ ಈ ಪ್ಲ್ಯಾನ್‌ ನೋಡಿ ದಂಗಾದ ಜಿಯೋ

ಭಾರತದ ಟೆಲಿಕಾಂ ಕಂಪನಿಗಳು ಹಲವಾರು ಇವೆ. ಅವುಗಳಲ್ಲಿ ರಿಲಯನ್ಸ್ ಜಿಯೋ ಮತ್ತು ಏರ್‌ಟೆಲ್ ಕಂಪೆನಿಗಳ ನಡುವಿನ ದರ ಪೈಪೋಟಿ ದಿನೇ ದಿನೇ ಮುಂದುವರಿಯುತ್ತಲೇ ಇದೆ ಅಂದರೆ ತಪ್ಪಾಗಲಾರದು . ಭಾರತದ ಪ್ರಮುಖ ಟೆಲಿಕಾಂ ಕಂಪೆನಿಗಳಾದ ಜಿಯೋ ಮತ್ತು ಏರ್‌ಟೆಲ್…