Crime
ಮಂಗಳೂರು: ಫೇಸ್‌ಬುಕ್ ಜಾಹೀರಾತು ನಂಬಿ 16.2 ಲಕ್ಷ ಕಳೆದುಕೊಂಡ ಮಹಿಳೆ
ಮಂಗಳೂರು, ಆ.2: ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ಸೈಬರ್ ವಂಚನೆಗೆ ಮಂಗಳೂರಿನ 61 ವರ್ಷದ ಮಹಿಳೆಯೊಬ್ಬರು ಬಲಿಯಾಗಿದ್ದು, ಬರೋಬ್ಬರಿ 16.2 ಲಕ್ಷ ರೂ ಹಣವನ್ನು ಕಳೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಬಂದ ಜಾಹೀರಾತನ್ನು ನಂಬಿ ಹೂಡಿಕೆ ಮಾಡಿದ ಮಹಿಳೆ ಮೋಸ…

