Weather Report: ಕರ್ನಾಟಕ ಹವಾಮಾನ : ಹಗಲಿನ ಉಷ್ಣಾಂಶ ಕೊಂಚ ಏರಿಕೆ : ಕಾರಣ ಏನು?
Weather Report: ರಾಜ್ಯದಲ್ಲಿ ಅರಬ್ಬಿ ಸಮುದ್ರದ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ. ಸಮುದ್ರದ ಗಾಳಿಯ ಪರಿಣಾಮದಿಂದ ಹಗಲಿನ ಉಷ್ಣಾಂಶವೂ ಕೊಂಚ ಏರಿಕೆಯಾಗಬಹುದು.
Weather Report: ರಾಜ್ಯದಲ್ಲಿ ಅರಬ್ಬಿ ಸಮುದ್ರದ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ. ಸಮುದ್ರದ ಗಾಳಿಯ ಪರಿಣಾಮದಿಂದ ಹಗಲಿನ ಉಷ್ಣಾಂಶವೂ ಕೊಂಚ ಏರಿಕೆಯಾಗಬಹುದು.
Summer: ರಾಜ್ಯದಲ್ಲಿ ತಾಪಮಾನ (Summer) ಹೆಚ್ಚಾಗುತ್ತಿದ್ದು, ಇದೀಗ ರಾಜ್ಯದ ಕೆಲವು ಜಿಲ್ಲೆಗಳು ಗರಿಷ್ಠ ತಾಪಮಾನದ ಗಡಿಯನ್ನು ದಾಟಿರುವ ಬಗ್ಗೆ ಹವಾಮಾನ ಇಲಾಖೆ ತಿಳಿಸಿದೆ.
ಹವಾಮಾನ ವೈಪರೀತ್ಯದ ಪರಿಣಾಮ ಸಮುದ್ರ, ಸಾಗರಗಳಿಗೂ (World’s Oceans) ತಲುಪಿರುವುದು ದುರಂತ. ಈ ಹವಾಮಾನ ಬದಲಾವಣೆಯು ಸಾಗರದ ನೀರಿನ ಬಣ್ಣವನ್ನೇ ಬದಲಾಯಿಸಿದೆ.
ಜನರು ಹೊರಗೆ ಹೋಗುವಾಗ ಸಾಕಷ್ಟು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಕಾರನ್ನು ತೊಳೆಯುವಾಗ ಅನೇಕ ಶಾಂಪೂಗಳನ್ನು ಬಳಸುತ್ತಾರೆ. ಹಾಗೆಯೇ ಕಾರಿನ ಗ್ಲಾಸ್ ಪಾಲಿಶ್(glass polish) ಮಾಡಲು ವಿಂಡ್ಶೀಟ್ ವಾಟರ್ ನಿವಾರಕವನ್ನು ಸಾಮಾನ್ಯವಾಗಿ ಬಳಸಲಾಗುತ್ತದೆ.
ಮಂಗಳೂರಿನಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ತಂಪು ಪಾನೀಯಗಳು (soft drinks) ಮತ್ತು ಐಸ್ ಕ್ರೀಮ್‌ಗಳಿಗೆ ಬೇಡಿಕೆ ಹೆಚ್ಚಾಗಿದೆ.
Increased temperature : ಯಾವಾಗಲೂ ಸಾಮಾನ್ಯವಾಗಿ ಮಾರ್ಚ್(March) ಬಳಿಕ ಬಿಸಿಲ ಬೇಗೆ ಹೆಚ್ಚಾಗುತ್ತಿತ್ತು ಆದರೆ, ಫೆಬ್ರವರಿ(February) ಮಧ್ಯಭಾಗದಲ್ಲೇ ತಾಪಮಾನ ಹೆಚ್ಚಾಗುತ್ತಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಕೆಲವು ದಿನಗಳಿಂದ ಇದ್ದ ಜಿಟಿಜಿಟಿ ಮಳೆ ಅಂತ್ಯಗೊಂಡಿದೆ. ಬಿಸಿಲು ಬೆಳಗ್ಗೆ ಮತ್ತು ರಾತ್ರಿ ಮಂಜು ಮುಸುಕಿದ ವಾತಾವರಣ ಕಂಡು ಬರುತ್ತಿದೆ. ಇದು ನಗರದಲ್ಲಿ ಚಳಿಯ ಪ್ರಮಾಣ ಏರಿಕೆ ಆಗುವುದರ ಮುನ್ಸೂಚನೆಯಾಗಿದೆ. ಸೋಮವಾರ ನಗರದಾದ್ಯಂತ ಬೆಳಗ್ಗೆ…
ಮುಂದಿನ 48 ಗಂಟೆಗಳ ಕಾಲ ವಾತಾವರಣದಲ್ಲಿ ಬಿಸಿಗಾಳಿಯ ಉಷ್ಣಾಂಶ ಹೆಚ್ಚಿರಲಿದ್ದು, ಎರಡು ದಿನಗಳ ಬಳಿಕ ಇಳಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಅಭಿಪ್ರಾಯಪಟ್ಟಿದೆ. ದೇಶದ ನಾನಾ ಭಾಗಗಳಲ್ಲಿಯೂ ಬಿರು ಬೇಸಿಗೆಯ ವಾತಾವರಣವಿದ್ದು ದೆಹಲಿ ಹಾಗೂ ಇನ್ನಿತರ ಕಡೆ ಶೇ.0.5-1…