ಶನಿವಾರ, 24 ಅಕ್ಟೋಬರ್ 2026

terrible stampede

International

ಭೀಕರ ಕಾಲ್ತುಳಿತಕ್ಕೆ ಸುಮಾರು 150 ಮಂದಿ ಸಾವು; 100ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ದಕ್ಷಿಣ ಕೊರಿಯಾದ ರಾಜಧಾನಿ ಸಿಯೋಲ್‌ನಲ್ಲಿ ಭೀಕರ ಘಟನೆಯೊಂದು ಸಂಭವಿಸಿದೆ.  ಹ್ಯಾಲೋವೀನ್ ಹಬ್ಬದ ದಿನದಂದು  ಭೀಕರ ಕಾಲ್ತುಳಿತದಲ್ಲಿ ಸುಮಾರು 150 ಮಂದಿ ಸಾವನ್ನಪ್ಪಿದ್ದಾರೆ. ಮತ್ತು 100ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ.  ಇಟಾವಾನ್ ಲೆಸ್ಸರ್ ಜಿಲ್ಲೆಯ ಕಿರಿದಾದ ರಸ್ತೆಯಲ್ಲಿ ಜನಸಂದಣಿಯಿಂದಾಗಿ…