latest
TRF Terrorist organization: ಟಿಆರ್ಎಫ್ ಸಂಘಟನೆ, ಉಗ್ರ ಸಂಘಟನೆ ಎಂದು ಕೇಂದ್ರ ಸರ್ಕಾರದಿಂದ ಘೋಷಣೆ
ಗೃಹ ವ್ಯವಹಾರಗಳ ಸಚಿವಾಲಯ (MHA) ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ (Lashkar-e-Taiba) ನಿಷೇಧಿತ ಭಯೋತ್ಪಾದಕ ಸಂಘಟನೆಯ ಶಾಖೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಮತ್ತು ಅದರ ಅಡಿ ಇರುವ ಇತರೆ ಸಂಘಟನೆಗಳನ್ನು ಕೇಂದ್ರ ಗೃಹ ಇಲಾಖೆ ನಿಷೇಧಿಸಿದೆ. TRFನ ಚಟುವಟಿಕೆಗಳು…

