TET Result 2025: ಕರ್ನಾಟಕ ‘TET’ ಫಲಿತಾಂಶ ಪ್ರಕಟ: ಈ ರೀತಿ ರಿಸಲ್ಟ್ ಚೆಕ್ ಮಾಡಿಕೊಳ್ಳಿ
TET Result 2025: ಕರ್ನಾಟಕದ ಶಿಕ್ಷಣ ಇಲಾಖೆಯು ಕರ್ನಾಟಕ TET ಫಲಿತಾಂಶ 2025 ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET) ಬರೆದ ಅಭ್ಯರ್ಥಿಗಳು ಈಗ ಅಧಿಕೃತ ವೆಬ್‌ಸೈಟ್‌ಗಳಾದ schooleducation.kar.nic.in ಮತ್ತು sts.karnataka.gov.in ನಿಂದ…









