ಭಾನುವಾರ, 25 ಅಕ್ಟೋಬರ್ 2026
Trending

TGS

Jobs

Army ಯಲ್ಲಿ ಉದ್ಯೋಗ : ಟೆಕ್ನಿಕಲ್ ಗ್ರಾಜ್ಯುಯೇಟ್ ಕೋರ್ಸ್ ಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಜೂ.9 ಕೊನೆಯ ದಿನಾಂಕ

ಭಾರತೀಯ ಮಿಲಿಟರಿಯು ಟೆಕ್ನಿಕಲ್ ಗ್ರಾಜ್ಯುಯೇಟ್ ಕೋರ್ಸ್‌ಗಳಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. 136ನೇ ಬ್ಯಾಚ್ ನ ಟೆಕ್ನಿಕಲ್ ಗ್ರಾಜುಯೇಟ್ ಕೋರ್ಸ್‌ಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅವಿವಾಹಿತ ಇಂಜಿನಿಯರಿಂಗ್ ಪದವೀಧರರು ಅರ್ಜಿ ಸಲ್ಲಿಸಲು ಅವಕಾಶವಿದೆ.…