Food
ಮೈಸೂರಿನಲ್ಲಿ ಪಿಎಂ ನರೇಂದ್ರ ಮೋದಿ ಊಟ ತಿಂಡಿಯ ಮೆನು ಹೀಗಿದೆ
ಯೋಗ ಕಾರ್ಯಕ್ರಮ ನಿಮಿತ್ತ ಮೈಸೂರು ನಗರಕ್ಕೆ ಆಗಮಿಸಿದ ಪಿಎಂ ನರೇಂದ್ರ ಮೋದಿ ಅವರ ಊಟ-ಉಪಹಾರದ ಮೆನು ಸಿದ್ದವಾಗಿದೆ. ಶುದ್ದ ಸಸ್ಯಹಾರಿ ಊಟ ಸೇವಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪಿಎಂ ರ್ಯಾಡಿಸನ್ ಹೋಟೆಲ್ನಲ್ಲಿ ತಂಗಿದ್ದಾರೆ. ಊಟದ ಮೆನುವಿನಲ್ಲಿ ಶುದ್ದ ಸಸ್ಯಹಾರಿ…

