ಶನಿವಾರ, 24 ಅಕ್ಟೋಬರ್ 2026

the wild

News

Python: ಬೃಹತ್ ಗಾತ್ರದ ಹೆಬ್ಬಾವು ಪತ್ತೆ – ಮರಳಿ ಕಾಡಿಗೆ ಬಿಟ್ಟ ಅರಣ್ಯ ಅಧಿಕಾರಿಗಳು

Python: ಮಳೆ ಜೋರಾದ ಹಿನ್ನೆಲೆ ಹಾವುಗಳು, ಮೊಸಳೆಗಳು ಎಲ್ಲೆಂದರಲ್ಲಿ ಕಾಣಿಸಿಕೊಳ್ಳುತ್ತಿವೆ. ಇದೀಗ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡಿಗೆಯ ಜಮೀನೊಂದರಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದೆ,