News Mangaluru: ಮಂಗಳೂರು: ಕೊರಗಜ್ಜ ಗುಡಿಯಲ್ಲಿ ಕೈಮುಗಿದು ಹುಂಡಿಯನ್ನೇ ಕದ್ದೊಯ್ದ ಖದೀಮ! ಕಾವ್ಯ ವಾಣಿ Apr 30, 2025 Mangaluru: ಮಂಗಳೂರು (Mangaluru) ನಗರದ ಮೇರಿಹಿಲ್‌ನಲ್ಲಿ ಕೊರಗಜ್ಜನ ಕಟ್ಟೆಗೆ ಬಂದ ಕಳ್ಳ ಕೊರಗಜ್ಜನಿಗೆ ಭಕ್ತಿಯಿಂದ ನಮಸ್ಕರಿಸಿ, ನಂತರ ಕಟ್ಟೆಗೆ ಒಂದು ಸುತ್ತು ಬಂದಿದ್ದಾನೆ.