News
Free Ticket: ಆಧಾರ್‌ನಲ್ಲಿ ಹೆಸರು ಲಕ್ಷ್ಮೀ, ಲಿಂಗ ಪುರುಷ ಅಂತ ಇರೋದನ್ನ ಕಂಡು ಟಿಕೆಟ್ ಎಳಿಲಾ ಬೇಡ್ವಾ ಅಂತ ಗೊಂದಲಕ್ಕೆ ಬಿದ್ದ ಕಂಡಕ್ಟರ್ !
ಪುರುಷರ ಬಟ್ಟೆ ಧರಿಸಿ ಬಂದಿದ್ದ ತೃತೀಯ ಲಿಂಗಿಗೆ (Third gender) ಟಿಕೆಟ್ ನೀಡಲು (Conductor) ಪರದಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ.
ಪುರುಷರ ಬಟ್ಟೆ ಧರಿಸಿ ಬಂದಿದ್ದ ತೃತೀಯ ಲಿಂಗಿಗೆ (Third gender) ಟಿಕೆಟ್ ನೀಡಲು (Conductor) ಪರದಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ.
ಅಲ್ಪಸಂಖ್ಯಾತರಿಗೂ ಸರ್ಕಾರ ಎಲ್ಲಾ ಕ್ಷೇತ್ರದಲ್ಲೂ ಉದ್ಯೋಗ ಅವಕಾಶ ಕಲ್ಪಿಸುತ್ತಿದೆ.ಮೊದಮೊದಲು ತ್ರಿತೀಯ ಲಿಂಗಿಗಳು ಅಪರಾಧ ವೆಸಗಿದಾಗ ಶಿಕ್ಷತರನ್ನಾಗಿಸುತ್ತಾ ಬಂದಿದೆ. ಸದ್ಯ ಅವರುಗಳು ಕೂಡಾ ವಿದ್ಯಾವಂತರಾಗಿ ಸಮಾಜದ ಮುಖ್ಯ ವಾಹಿನಿಯಲ್ಲಿ ಗೌರವದ ಸ್ಥಾನ ಪಡೆಯಲು ಬಯಸಿದ್ದು,ಅದರಂತೆಯೇ ರಾಜ್ಯ ಪೊಲೀಸ್ ಇಲಾಖೆಯಲ್ಲೂ ಅಲ್ಪಸಂಖ್ಯಾತ…